ಲೈಂಗಿಕತೆ ಅರಿವು ಹೊಂದುವುದು ಅಗತ್ಯ: ಸೋಮೇಶ್ವರ

Team Udayavani, Nov 27, 2018, 11:09 AM IST

untitled-1.jpg

ಕಲಬುರಗಿ: ಕಾಮವನ್ನು ಒಂದು ಶಾಸ್ತ್ರದಂತೆ ಅಭ್ಯಾಸ ಮಾಡಬೇಕು. ಆಗ ಲೈಂಗಿಕತೆ ಬಗ್ಗೆ ಇರುವ ಅನುಮಾನಗಳನ್ನು ದೂರ ಮಾಡಬಹುದು ಎಂದು ಖ್ಯಾತ ವೈದ್ಯ ನಾ. ಸೋಮೆಶ್ವರ ಹೇಳಿದರು. ನಗರದ ಸರ್ಕಾರಿ ಸ್ವಾಯತ್ತ ಪದವಿ ಮಹಾವಿದ್ಯಾಲಯದಲ್ಲಿ ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್‌, ವಿಕಾಸ ಅಕಾಡೆಮಿ ಹಾಗೂ ಸರ್ಕಾರಿ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಲೈಂಗಿಕ ಸ್ವತ್ಛತಾ ಆಪ್ತ ಸಮಾಲೋಚನೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಲೈಂಗಿಕತೆಯನ್ನು ಮಡಿವಂತಿಕೆ ವಿಚಾರದಿಂದ ಬೇರ್ಪಡಿಸಿ ನೋಡಿದಾಗ ಮಾತ್ರ ಅದರ ಕುರಿತು ಸ್ಪಷ್ಟ ಅರಿವು ಹೊಂದಬಹುದು. ಅದಕ್ಕಾಗಿ ಔಪಚಾರಿಕವಾಗಿ ಶಿಕ್ಷಣ ಕೊಡುವ ಪದ್ಧತಿ ಬರಬೇಕು ಎಂದು ಹೇಳಿದರು.
 
ಲೈಂಗಿಕ ವಿಷಯದ ಕುರಿತು ನಮ್ಮ ಜನರಲ್ಲಿ ತಿಳಿವಳಿಕೆ ಇಲ್ಲ. ಅದು ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಕ್ರಿಯೆ. ಅದರ ಬಗ್ಗೆ ಬಹಿರಂಗವಾಗಿ ಚರ್ಚೆಯಾದರೆ, ಸಮಾಜ ಮಾತನಾಡುವವರ ಬಗ್ಗೆ ಕೀಳಾಗಿ ಕಾಣಲು ಆರಂಭಿಸುತ್ತದೆ. ಈ ವ್ಯವಸ್ಥೆ ಬದಲಾಗಿ ಹೊಸ ಪದ್ಧತಿ ಜಾರಿಗೆ ಬರಬೇಕು ಎಂದು ಹೇಳಿದರು.

ಮಕ್ಕಳಿಗೆ ಬಾಲ್ಯದಲ್ಲಿಯೇ ಜನನಾಂಗ ಸ್ವತ್ಛತೆಗಳ ಬಗ್ಗೆ ಪಾಲಕರು ಹೇಳಿ ಕೊಡಬೇಕು. ಹೀಗೆ ಹೇಳಿ ಕೊಟ್ಟರೆ ಅವರು ಮುಂದೆ ಬರುವ ಮಾರಕ ರೋಗಗಳಿಂದ ದೂರವಿದ್ದು ಉತ್ತಮ ಆರೋಗ್ಯ ಪಡೆಯಬಹುದು ಎಂದು ಸಲಹೆ ನೀಡಿದರು. 

ಪ್ರಾಸ್ತಾವಿಕ ಮಾತನಾಡಿದ ಡಾ| ಎಸ್‌. ಎಸ್‌. ಹಿರೇಮಠ, ಉತ್ತರ ಭಾರತದಲ್ಲಿ ಹೆಚ್ಚಾಗಿ ಲೈಂಗಿಕತೆ ಅರಿವು ಇಲ್ಲದೇ ಇರುವುದರಿಂದ ಏಡ್ಸನಂತಹ ಮಾರಕ ರೋಗಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿವೆ. ಅಲ್ಲಿ ಹೆಣ್ಣನ್ನು ಲೈಂಗಿಕ ಬೊಂಬೆ ಎಂದು ಭಾವಿಸಲಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸರ್ಕಾರದ ಮಟ್ಟದಲ್ಲಿ ಅಶ್ಲೀಲ ವೆಬ್‌ಸೈಟ್‌ ನಿಷೇಧವಾಗಿದ್ದರೂ ಭಾರತದಲ್ಲಿ ಇನ್ನೂ 820 ವೆಬ್‌ಸೈಟ್‌ಗಳು ಕಾರ್ಯನಿರತವಾಗಿವೆ. ಪ್ರತಿನಿತ್ಯ 150 ಮಿಲಿಯನ್‌ ಜನ ಅವುಗಳನ್ನು ವೀಕ್ಷಣೆ ಮಾಡುತ್ತಾರೆ ಎಂದು ಇತ್ತೀಚಿಗೆ ವರದಿಗಳು ಬಹಿರಂಗಪಡಿಸಿವೆ ಎಂದು
ಹೇಳಿದರು.

ತರಬೇತಿ ಆರಂಭಕ್ಕೂ ಮುನ್ನ ಅಗಲಿದ ಚೇತನಗಳಾದ ಡಾ| ಅಂಬರೀಶ, ಸಿ. ಕೆ.ಜಾಫರ್‌ ಷರೀಫ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ| ಎಸ್‌. ಎಸ್‌. ಗುಬ್ಬಿ, ಡಾ| ವೀಣಾ ವಿಕ್ರಮ ಸಿದ್ದಾರೆಡ್ಡಿ, ಉಮೇಶ ಶೆಟ್ಟಿ , ಡಾ| ಶಶಿಶೇಖರ ರೆಡ್ಡಿ ಭಾಗವಹಿಸಿದ್ದರು. ನಾಗರಾಜ ಕುಲಕರ್ಣಿ ಸ್ವಾಗತಿಸಿದರು. ಡಾ| ಮಂಜುನಾಥ ರೆಡ್ಡಿ ನಿರೂಪಿಸಿದರು. ಕಾಲೇಜಿನ ಪ್ರಭಾರಿ ಡಾ| ಟಿ. ಗುರುಬಸಪ್ಪ ಅಧ್ಯಕ್ಷತೆ ವಹಿಸಿದ್ದರು. 

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.