ಕೋವಿಡ್ ತಡೆಗೆ ಮಾಸ್ಕ್ ಕಡ್ಡಾಯ
Team Udayavani, Jun 19, 2020, 5:28 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಹಾಬಾದ: ಕೋವಿಡ್ ತಡೆಗೆ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ತಹಶೀಲ್ದಾರ್ ಸುರೇಶ ವರ್ಮಾ ಹೇಳಿದರು.
ನಗರದಲ್ಲಿ ವಿವಿಧ ಇಲಾಖೆ ಸಹಯೋಗದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮಾಸ್ಕ್ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಸಾರ್ವಜನಿಕ ಜಾಗೃತಿ ಜಾಥಾದಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ವೈಯಕ್ತಿಕ ಸ್ವಚ್ಛತೆ ಗಮನ ಕೊಡಬೇಕು ಎಂದರು.
ಸೆಕ್ಟರ್ ಮ್ಯಾಜಿಸ್ಟ್ರೇಟ್ ನೀಲಗಂಗಾ ಬಬಲಾದ, ಡಿವೈಎಸ್‌ಪಿ ವೆಂಕಣ್ಣಗೌಡ ಪಾಟೀಲ, ಪೌರಾಯುಕ್ತ ಕೆ.ಗುರುಲಿಂಗಪ್ಪ, ಪಿಐ ಬಿ.ಅಮರೇಶ, ಲಕ್ಷ್ಮಣ ಶೃಂಗೇರಿ, ಪಿಎಸ್‌ಐ ಯಲ್ಲಮ್ಮಾ, ಡಾ.ಪಿ.ಎಂ. ಸಜ್ಜನ್, ಪುರುಷೋತ್ತಮ್, ಶಿವುಕುಮಾರ, ಸಾಬಣ್ಣ ಸುಂಗಲಕರ್, ಅಣವೀರ ಇಂಗಿನಶೆಟ್ಟಿ, ನಿಂಗಣ್ಣ ಹುಳಗೋಳ, ನಾಗೇಂದ್ರ ಕರಣಿಕ, ರಾಜೇಶ ಯನಗುಂಟಿಕರ್ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.