ಶರಣ ಸಾಂಸ್ಕೃತಿಕ ಮೆರವಣಿಗ

Team Udayavani, Feb 8, 2018, 10:14 AM IST

gul-4.jpg

ಬಸವಕಲ್ಯಾಣ: ತಾಲೂಕಿನ ಬೇಲೂರನಲ್ಲಿ ಶರಣ ಉರಿಲಿಂಗಪೆದ್ದಿ ಉತ್ಸವ, ಲಿಂ| ಶಿವಲಿಂಗೇಶ್ವರ ಶಿವಯೋಗಿಗಳ 49ನೇ ಸ್ಮರಣೋತ್ಸವ, ಸಾಮಾಜಿಕ ಸಾಮರಸ್ಯ ಪ್ರಥಮ ಸಾಹಿತ್ಯ ಸಮ್ಮೇಳನ ನಿಮಿತ್ತ ಕನ್ನಡ ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಗ್ರಾಮದಲ್ಲಿ ಶರಣ ಸಾಂಸ್ಕೃತಿಯೊಂದಿಗೆ ವೈಭವದ ಮೆರವಣಿಗೆ ಜರುಗಿತು.

ಅಲಂಕೃತ ವಾಹನದಲ್ಲಿ ಶರಣ ಉರಿಲಿಂಗ ಪೆದ್ದಿ ಭಾವಚಿತ್ರ, ಲಿಂ| ಶಿವಲಿಂಗೇಶ್ವರ ಶಿವಯೋಗಿಗಳವರ ಭಾವಚಿತ್ರದ ಮೆರವಣಿಗೆ ಜೊತೆಗೆ ಸಮ್ಮೇಳನದ ಸರ್ವಾಧ್ಯಕ್ಷ ಚಿಂತಕ ಡಾ| ಅರ್ಜುನ ಗೊಳಸಂಗಿ ಅವರ ಭವ್ಯ ಮೆರವಣಿಗೆ ನಡೆಯಿತು. ಮಠದಿಂದ ಮುಖ್ಯ ರಸ್ತೆ ಮೂಲಕ ಕಾರ್ಯಕ್ರಮದ ವೇದಿಕೆವರೆಗೆ ತಾಳ, ಮೇಳ ವಾದ್ಯಗಳೊಂದಿಗೆ ನಡೆದ ಮೆರವಣಿಗೆಯಲ್ಲಿ ವಿವಿಧೆಡೆಯಿಂದ ಆಗಮಿಸಿದ ಜಾನಪದ ಕಲಾ ತಂಡಗಳಿಂದ ನಡೆದ ಪ್ರದರ್ಶನ ಗಮನ ಸೆಳೆಯಿತು. 

ಬೇಲೂರನ ಶ್ರೀ ಪಂಚಾಕ್ಷರಿ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಮೆರವಣಿಗೆಗೆ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ ಚಾಲನೆ ನೀಡಿದರು. ಸ್ವಾಗತ ಸಮಿತಿ ಪದಾಧಿಕಾರಿಗಳು, ಚಿಂತಕರು, ಸಾಹಿತಿಗಳು, ಗಣ್ಯರು, ಮಹಿಳೆಯರು ಸೇರಿದಂತೆ ಮಠದ ಭಕ್ತರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.