ಶಿವಾಜಿ ಮಹಾರಾಜ ಧರ್ಮಕ್ಕಾಗಿ ಯುದ್ಧ ಮಾಡಿದ ಧೀಮಂತ


Team Udayavani, Feb 28, 2017, 4:06 PM IST

gul4.jpg

ಚಿಂಚೋಳಿ: ಛತ್ರಪತಿ ಶಿವಾಜಿ ನ್ಯಾಯ ನೀತಿ ಧರ್ಮಕ್ಕಾಗಿ ಯುದ್ದ ಮಾಡಿದ ಧಿಧೀಮಂತ ವೀರ ಪರಾಕ್ರಮಿ ಹೋರಾಟಗಾರ. ಹಿಂದು ಧರ್ಮ ಉಳಿಸಿದ ಅಪ್ಪಟ ದೇಶಪ್ರೇಮಿಯಾಗಿದ್ದನು ಎಂದು ಜಿಲ್ಲಾ ಮರಾಠ ಸಮಾಜ  ಅಧ್ಯಕ್ಷ ಆರ್‌.ಡಿ. ಜಗದಾಳೆ ಹೇಳಿದರು. 

ಪಟ್ಟಣದಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಲಾಗಿದ್ದ ಛತ್ರಪತಿ ಶಿವಾಜಿ ಮಹಾರಾಜರ 390ನೇ ಜಯಂತಿ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಮರಾಠ ಸಮಾಜಕ್ಕೆ ಸ್ಥಾನಮಾನ ಸಿಗುತ್ತಿಲ್ಲ. ನಮ್ಮ ಸಮಾಜದ ಸಮಸ್ಯೆಗಳಿಗೆ ವಿಧಾನಸಭೆಯಲ್ಲಿ ಧ್ವನಿ ಎತ್ತುವರಿಲ್ಲ. 

ಮರಾಠ ಸಮಾಜವನ್ನು 2ಎ ವರ್ಗಕ್ಕೆ ಸೇರಿಸಬೇಕು ಮತ್ತು ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಸರಕಾರವನ್ನು ಅಗ್ರಹಿಸಿದರು. ಮರಾಠ ಸಮಾಜದ ಮುಖಂಡ ಆರ್‌.ಡಿ. ಮಾನೆ ಮಾತನಾಡಿ, ಛತ್ರಪತಿ ಶಿವಾಜಿ ಸ್ವರಾಜ್ವ ಸ್ಥಾಪಿಸಿದ ಮಹಾವೀರ. ಆತ ಎಂದಿಗೂ ಯಾವದೇ ಜಾತಿ ವಿರೋಧಿಯಾಗಿರಲಿಲ್ಲ.

ಮೂಢನಂಬಿಕೆ ವಿರೋಧಿಧಿಸುತ್ತಿದ್ದ ಶಿವಾಜಿ ಧೈರ್ಯ ಮತ್ತು ಶೂರನಾಗಿದ್ದ. ಆತನ ಜೀವನ ಚರಿತ್ರೆ ನಮ್ಮೆಲ್ಲರಿಗೂ ಅತಿ ಮಹತ್ವದಾಗಿದೆ ಎಂದು ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಸದೀಯ ಕಾರ್ಯದರ್ಶಿ ಡಾ| ಉಮೇಶ ಜಾಧವ ಮಾತನಾಡಿದರು. 

ಪುರಸಭೆ ಅಧ್ಯಕ್ಷೆ ಇಂದುಮತಿ  ದೇಗಲಮಡಿ, ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ತಾಲೂಕು ಮರಾಠ ಸಮಾಜದ ಅಧ್ಯಕ್ಷ ಶಾಮಸುಂದರ ಪವಾರ, ರಾಜು ನವಲೇ, ಅತೀಶ ಪವಾರ, ಡಾ| ವಿಶ್ವನಾಥ  ಪವಾರ, ವಿಷ್ಣುರಾವ ಬಸೂದೆ, ಸುಧಾಕರ ಪಾಟೀಲ, ಸುರೇಶ ಪಾಟೀಲ,

ರವಿಕುಮಾರ ಪಾಟೀಲ, ಮಧುಕರ ಪಾಟೀಲ, ಶೇಖ್‌ ಭಕ್ತಿಯಾರ, ನರಸಿಂಗರಾವ ಪವಾರ,  ಗಣಪತರಾವ, ಕೆ.ಎಂ. ಬಾರಿ, ಲಕ್ಷಣ ಆವಂಟಿ, ಪಿಎಸ್‌ಐ ಶರಣಬಸಪ್ಪ ಕೋಡ್ಲಾ, ರಾಮಶೆಟ್ಟಿ ಪವಾರ ಇದ್ದರು. ತಹಶೀಲ್ದಾರ ಪ್ರಕಾಶ ಕುದುರೆ ಸ್ವಾಗತಿಸಿದರು. ಮಲ್ಲಿಕಾರ್ಜುನ ಪಾಲಾಮೂರ ನಿರೂಪಿಸಿದರು. ಬಿಇಒ ಜರ್ನಾಧನರೆಡ್ಡಿ ವಂದಿಸಿದರು.

ಟಾಪ್ ನ್ಯೂಸ್

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.