ಶಾಟ್‌ ಸರ್ಕ್ನೂಟ್‌: 10 ಅಂಗಡಿ ಭಸ್ಮ

Team Udayavani, Aug 29, 2017, 11:11 AM IST

gul 10.jpg

ಜೇವರ್ಗಿ: ವಿದ್ಯುತ್‌ ಶಾಟ್‌ ಸರ್ಕ್ನೂಟ್‌ನಿಂದ 10ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಕರಕಲಾಗಿ ಲಕ್ಷಾಂತರ ರೂ.ಹಾನಿಯಾದ ಘಟನೆ ತಾಲೂಕಿನ ಜೇರಟಗಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬಳಿ ಸೋಮವಾರ ನಸುಕಿನ ಜಾವ ಸಂಭವಿಸಿದೆ. ರವಿವಾರ ಮಧ್ಯರಾತ್ರಿ ಮಳೆ ಸುರಿದು ನಿಂತ ಬಳಿಕ ವಿದ್ಯುತ್‌ ಶಾಟ್‌ ಸರ್ಕ್ನೂಟ್‌ ಆಗಿ ಹೆದ್ದಾರಿಗೆ ಹೊಂದಿಕೊಂಡಿರುವ ಬೇಕರಿ, ಹಣ್ಣಿನ ಅಂಗಡಿ, ಮೊಬೈಲ್‌ ಅಂಗಡಿ ಹಾಗೂ 10ಕ್ಕೂ ಹೆಚ್ಚು ಹೋಟಲ್‌ಗ‌ಳಿಗೆ ಬೆಂಕಿ ತಗುಲಿ ಸುಟ್ಟು ಕರಕಲಾಗಿದೆ. ಸಂಪೂರ್ಣವಾಗಿ ಸುಟ್ಟು ಕರಕಲಾದ ನಂತರ ಪುನಃ ಮಳೆ ಸುರಿಯಲಾರಂಭಿಸಿತು. ಘಟನೆಯಲ್ಲಿ ನೂರಾರು ಮೊಬೈಲ್‌ಗ‌ಳು, ಕಂಪ್ಯೂಟರ್‌, ಪ್ರಿಡ್ಜ್, ಟೇಬಲ್‌, ಕುರ್ಚಿಗಳು ಸೇರಿದಂತೆ ಲಕ್ಷಾಂತರ ರೂ. ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪ್ರಭು ಮಡ್ಡಿತೋಟ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ನೆಲೋಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯುತ್‌ ಶಾಟ್‌ ಸರ್ಕ್ನೂಟ್‌ನಿಂದ ತೊಂದರೆಯಲ್ಲಿರುವ ಬಡ ವ್ಯಾಪಾರಿಗಳ ಕುಟುಂಬಕ್ಕೆ ಸರಕಾರ ಸೂಕ್ತ ಪರಿಹಾರ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್‌ ತಾಲೂಕು ಘಟಕದ ಅಧ್ಯಕ್ಷ ಪ್ರವೀಣಕುಮಾರ ಕುಂಟೋಜಿಮಠ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.