ಪದ್ಮಶ್ರೀ ಗೌರವ ಬೇಡ ಎಂದ ಸಿದ್ದೇಶ್ವರ ಶ್ರೀಗಳು
Team Udayavani, Jan 27, 2018, 6:35 AM IST
ಕಲಬುರಗಿ: ಕೇಂದ್ರ ಸರ್ಕಾರ ಪ್ರಕಟಿಸಿದ “ಪದ್ಮಶ್ರೀ’ ಗೌರವವನ್ನು ಆಧ್ಯಾತ್ಮಿಕ ಗುರು, ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ತಿರಸ್ಕರಿಸಿದ್ದಾರೆ. ” ಈ ಗೌರವ ಬೇಡ’ ಎಂದು ಪ್ರಧಾನಿ ಮೋದಿ ಅವರಿಗೆ ಶನಿವಾರ ಪತ್ರ ಬರೆಯುವುದಾಗಿ ಶ್ರೀಗಳು “ಉದಯವಾಣಿ’ಗೆ ಸ್ಪಷ್ಟಪಡಿಸಿದರು.
ಆಧ್ಯಾತ್ಮಿಕ ಪ್ರವಚನ ನೀಡಲು ನಗರದಲ್ಲಿ ತಂಗಿರುವ ಶ್ರೀಗಳು, ಸನ್ಯಾಸಿಯಾದ ತಮಗೆ ಪ್ರಶಸ್ತಿ-ಗೌರವ ಏಕೆ ಬೇಕು? ತಮಗೆ ಅದರ ಅವಶ್ಯಕತೆಯಿಲ್ಲ. ಯಾವತ್ತೂ ಪ್ರಶಸ್ತಿ-ಗೌರವ ಸ್ವೀಕರಿಸಿಲ್ಲ.
ಈ ಹಿಂದೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ನೀಡಿದ್ದ ಗೌರವ ಡಾಕ್ಟರೆಟ್ ಪದವಿಯನ್ನೂ ಸ್ವೀಕರಿಸಿರಲಿಲ್ಲ ಎಂದರು. ಕೇಂದ್ರ ಸರ್ಕಾರ ಪದ್ಮಶ್ರೀ ಗೌರವ ನೀಡಿದೆಯಾದರೂ ತಾವು ಅದನ್ನು ಅಪೇಕ್ಷಿಸಿಲ್ಲ. ಈ ವಿಷಯ ಕುರಿತು ಚರ್ಚೆ ಬೇಡ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.