ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ

Team Udayavani, Jan 13, 2018, 11:13 AM IST

gul-5.jpg

ಅಫಜಲಪುರ: ತಾಲೂಕಿನ ಅನೇಕ ಕಡೆಗಳಲ್ಲಿ ತೊಗರಿ ಖರೀದಿ ಕೇಂದ್ರ ಆರಂಭಿಸಲಾಗಿದೆ. ಆದರೆ ಪಟ್ಟಣದಲ್ಲಿ ತೊಗರಿ ಖರೀದಿ ಕೇಂದ್ರ ಆರಂಭಿಸಿಲ್ಲ. ಇದರಿಂದ ಪಟ್ಟಣದ ರೈತರಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಹೀಗಾಗಿ ಪಟ್ಟಣದಲ್ಲೊಂದು ತೊಗರಿ ಖರೀದಿ ಕೇಂದ್ರ ಆರಂಭಿಸಬೇಕೆಂದು ಒತ್ತಾಯಿಸಿ ಪಟ್ಟಣದ ರೈತರು ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಮುಖಂಡರಾದ ಸೂರ್ಯಕಾಂತ ನಾಕೇದಾರ, ಸಿದ್ರಾಮಪ್ಪ ಮನಮಿ, ಚಂದ್ರಶೇಖರ ಕರ್ಜಗಿ,
ಜಿ.ಪಂ ಸದಸ್ಯ ಅರುಣಕುಮಾರ ಪಾಟೀಲ್‌, ಮಾಜಿ ಸದಸ್ಯರಾದ ಮತೀನ್‌ ಪಟೇಲ್‌, ಸಿದ್ದಾರ್ಥ ಬಸರಿಗಿಡ
ಮಾತನಾಡಿದರು.

ಪಟ್ಟಣದಲ್ಲಿ ತೊಗರಿ ಖರೀದಿ ಕೇಂದ್ರ ತೆರೆಯದೆ ಇರುವುದರಿಂದ ಇಲ್ಲಿನ ರೈತರಿಗೆ ಅನಾನೂಕೂಲ ಆಗುತ್ತಿದೆ.
ಖರೀದಿ ಕೇಂದ್ರ ತೆರೆಯುವಂತೆ ಸರ್ಕಾರಕ್ಕೆ ಎರಡೂಮೂರು ಬಾರಿ ಮನವಿ ಸಲ್ಲಿಸಿದರೂ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಸರ್ಕಾರ ರೈತರೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಇನ್ನು ಮೂರು ದಿನಗಳ ಕಾಲ ಗಡುವು ನೀಡಲಾಗುವುದು. ಖರೀದಿ ಕೇಂದ್ರ ತೆರೆಯದಿದ್ದರೆ ರೈತರು ಬೆಳೆದ ತೊಗರಿಯನ್ನು ತಂದು ತಹಶೀಲ್ದಾರ್‌ ಕಚೇರಿ ಮುಂಭಾಗದಲ್ಲಿಟ್ಟು ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

ಸ್ಥಳಕ್ಕೆ ಆಗಮಿಸಿದ ಪ್ರೊಬೇಷನರಿ ಕೆಎಎಸ್‌ ಅಧಿಕಾರಿ ವರ್ಷಾ ಬೇಗಾರ್‌, ಕೃಷಿ ಅಧಿಕಾರಿ ಶರಣಗೌಡ ಪಾಟೀಲ,
ತೊಗರಿ ಖರೀದಿ ಕೇಂದ್ರದ ತಾಲೂಕು ನೋಡಲ್‌ ಅಧಿಕಾರಿ ಶರಣಗೌಡ ಬಿರಾದಾರ ಮಾತನಾಡಿ, ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಮೂರುದಿನಗಳ ಒಳಗಾಗಿ ಪಟ್ಟಣದಲ್ಲಿ ಖರೀದಿ ಕೇಂದ್ರ ತೆರೆಯಲಾಗುವುದು ಎಂದು ಭರವಸೆ ನೀಡಿದರು. ನಂತರ ರೈತರು ಪ್ರತಿಭಟನೆ ಹಿಂದಕ್ಕೆ ಪಡೆದರು. 

ಮುಖಂಡರಾದ ಶಿವಪುತ್ರಪ್ಪ ಸಂಗೋಳಗಿ, ಸದಾಶಿವ ಮೇತ್ರಿ, ಸಿದ್ರಾಮಪ್ಪ ಮನಮಿ, ಶಂಕರ ಸೋಬಾನಿ,
ಭೀಮಾಶಂಕರ ದಾನಮಗುಡಿ, ಮದಾದೇವಪ್ಪ ಕಲಕೇರಿ, ಚಂದ್ರಾಮಪ್ಪ ಬಳಗುಂಡಿ, ಶಿವಾನಂದ ಗಾಡಿಸಾಹುಕಾರ,
ಗಂಗಾಧರ ಶ್ರೀಗಿರಿ, ಚಿದಾನಂದ ಮಠ, ಸಂಜು ನಿಂಬಾಳ, ಸುಭಾಷ ರಾಠೊಡ, ಸತೀಶ ಮಾಳಗೆ, ಅಮರನಾಥ ಮೇತ್ರಿ, ಜಕ್ಕಪ್ಪ ಪೂಜಾರಿ, ಮಂಜುನಾಥ ಕಲಕೇರಿ, ನಾಗು ಮಾಡ್ಯಾಳ ಇತರರಿದ್ದರು.

ಟಾಪ್ ನ್ಯೂಸ್

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Explainer; ಭಾರತದ ಪರಮಾಣು ಯುಗದ ರೂವಾರಿಗಳು: ಡಾ. ಆರ್ ಚಿದಂಬರಂ & ಡಾ. ರಾಜಾ ರಾಮಣ್ಣ

Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ

6

Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Explainer; ಭಾರತದ ಪರಮಾಣು ಯುಗದ ರೂವಾರಿಗಳು: ಡಾ. ಆರ್ ಚಿದಂಬರಂ & ಡಾ. ರಾಜಾ ರಾಮಣ್ಣ

Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ

6

Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.