ನಾಡಿದ್ದು ತಹಶೀಲ್ದಾರ ಕಚೇರಿಗೆ ಮುತ್ತಿಗೆ


Team Udayavani, May 21, 2017, 4:45 PM IST

gul2.jpg

ಆಳಂದ: ತೊಗರಿ ಖರೀದಿ ಕೇಂದ್ರ ಮುಂದುವರಿಕೆ, ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪಟ್ಟಣದ ತಹಶೀಲ್ದಾರ ಕಚೇರಿ ಎದುರು ರೈತಪರ ಸಂಘಟನೆಗಳು ಪ್ರಾರಂಭಿಸಿದ ಅನಿರ್ದಿಷ್ಟಾವಧಿಧಿ ಧರಣಿ ಸತ್ಯಾಗ್ರಹಕ್ಕೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. 

ಹಾಗಾಗಿ ಶನಿವಾರ ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದು ಮೇ 23ರಂದು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮುಖಂಡರು ಘೋಷಿಸಿದರು. ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ರೈತರು ಕಂಗಾಲಾಗಿದ್ದಾರೆ. 

ಎರಡು ತಿಂಗಳ ಕಾಲ ರೈತರ ತೊಗರಿ ಖರೀದಿಸಲಾಗಿದೆ. ಜಿಲ್ಲೆಯಲ್ಲಿ ಬಹಳಷ್ಟು ರೈತರು ತೊಗರಿ ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿದ್ದಾರೆ. ಆದರೆ ಶೇ.  50ರಷ್ಟು ರೈತರ ತೊಗರಿ ಮಾತ್ರಖರೀದಿ ಆಗಿದೆ. ಇನ್ನುಳಿದ ರೈತರ ತೊಗರಿ ಖರೀದಿ ಬಾಕಿ ಉಳಿದಿದೆ. ಹೀಗಿದ್ದರೂ ಖರೀದಿ ಪ್ರಕಿಯೆ ನಿಲ್ಲಿಸಿರುವುದು ಸರಿಯಲ್ಲ.

ಕೂಡಲೇ ಖರೀದಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು. ಸಾಲಬಾಧೆಯಿಂದ ರೈತರ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದು ನಿಯಂತ್ರಣಕ್ಕೆ ಬರಬೇಕಾದರೆ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಮುಂದೆ ಕೊಡುವ ಸಾಲ ಪದ್ಧತಿಯಲ್ಲಿ ಅಮೂಲಾಗ್ರ ಬದಲಾವಣೆ ಮಾಡಬೇಕು.

ರೈತರಿಗೆ ಬೇಕಾಗಿರುವ ಬೆಳೆ, ಹೈನುಗಾರಿಕೆ, ಕುರಿ ಸಾಗಾಣಿಕೆ ಸಾಲಕ್ಕಾಗಿ ಸೂಕ್ತ ಪದ್ಧತಿ ರೂಪಿಸಬೇಕು. ಮೇ 3ರಂದು ಜಿಲ್ಲಾಧಿಧಿ ಕಾರಿಗಳ ಮನವಿ ನೀಡಲಾಗಿದೆ. ಮೇ 12ರಂದು ರಸ್ತೆ ತಡೆ ಸತ್ಯಾಗ್ರಹ ನಡೆಸಿ ನಂತರ ತಹಶೀಲ್ದಾರ ಕಚೇರಿ ಎದುರು ನಿರಂತರ ಧರಣಿ ಸತ್ಯಾಗ್ರಹ ನಡೆಸಿದರು ಸಹ ಇದುವರೆಗೂ ಕ್ರಮ ಕೈಗೊಂಡಿಲ್ಲ ಎಂದು ದೂರಿದ ಮುಖಂಡರು,

-ಮೇ 23ರಂದು ಪಟ್ಟಣದ ತಹಶೀಲ್ದಾರ ಎದುರು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ತಹಶೀಲ್ದಾರಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ. ನೇಗಿಲ ಯೋಗಿ ಒಕ್ಕೂಟದ ಅಧ್ಯಕ್ಷ ಬಸವರಾಜ ಪವಾಡಶೆಟ್ಟಿ, ಎಐಕೆಎಸ್‌ ಜಿಲ್ಲಾ ಅಧ್ಯಕ್ಷ ಮೌಲಾ ಮುಲ್ಲಾ, ಕಿಸಾನ ಮತ್ತು ಕೃಷಿ ಕಾರ್ಮಿಕ ಘಟಕದ ಜಿಲ್ಲಾ ಕಾರ್ಯದರ್ಶಿ ರವೀಂದ್ರ ಪಾಟೀಲ, ವಿಠuಲ ಶಿಂಧೆ, ರಾಮ ಪಾಟೀಲ, ನಂದಕುಮಾರ ಕುಲಕರ್ಣಿ, ರಂಜಿತ ಕಾಂಬಳೆ, ಥಾವರು ರಾಠೊಡ,  ರಮೇಶ ಪೂಜಾರಿ ಇದ್ದರು.

ಟಾಪ್ ನ್ಯೂಸ್

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.