ಸೂರ್ಯ ಗ್ರಹಣ: ಮಕ್ಕಳನ್ನು ತಿಪ್ಪೆಯಲ್ಲಿ ಹೂತಿಟ್ಟ ಜನ!
Team Udayavani, Dec 26, 2019, 11:13 AM IST
ಕಲಬುರಗಿ: ಕಂಕಣ ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಅಂಗವೈಕಲ್ಯ ಮಕ್ಕಳನ್ನು ತಿಪ್ಪೆಯಲ್ಲಿ ಹೂತಿಟ್ಟ ಘಟನೆಗಳು ಜಿಲ್ಲೆಯಲ್ಲಿ ನಡೆದಿವೆ.
ಕಲಬುರಗಿ ತಾಲೂಕಿನ ತಾಜ್ ಸುಲ್ತಾನ್ ಪುರ ಗ್ರಾಮದಲ್ಲಿ ಮೂವರು ಮಕ್ಕಳು ಹಾಗೂ ಚಿಂಚೋಳಿ ತಾಲೂಕಿನ ಐನೋಳ್ಳಿ ಗ್ರಾಮದಲ್ಲಿ ಸುಮಾರು ನಾಲ್ವರು ಮಕ್ಕಳನ್ನು ಮೂಢನಂಬಿಕೆಯಿಂದ ಕುತ್ತಿಗೆ ಮಟ್ಟ ಹೂತಿಡಲಾಗಿತ್ತು.
ಗ್ರಹಣ ಸಮಯದಲ್ಲಿ ತಿಪ್ಪೆ ಮತ್ತು ಮಣ್ಣನಲ್ಲಿ ಹೂತಿಟ್ಟರೆ ಅಂಗವೈಕಲ್ಯ ಸರಿಯಾಗುತ್ತದೆ ಎಂಬ ಮೂಢನಂಬಿಕೆ ಜನರಲ್ಲಿ ಇದೆ. ಹೀಗಾಗಿ ಚಿಕ್ಕ-ಚಿಕ್ಕ ಮಕ್ಕಳನ್ನು ಪೋಷಕರು ಹೂತಿಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.