ಶ್ರೀರಾಮಧೂತನಿಗೆ ನಮನ

Team Udayavani, Apr 12, 2017, 3:34 PM IST

gul3.jpg

ವಾಡಿ: ಭಜರಂಗ ದಳದ ವತಿಯಿಂದ ಪಟ್ಟಣದಲ್ಲಿ ಶ್ರೀರಾಮ ನವಮಿ ಹಾಗೂ ಹನುಮಾನ ಜಯಂತಿ ಸಂಭ್ರಮದಿಂದ ಆಚರಿಸಲಾಯಿತು. 

ಮಂಗಳವಾರ ಸಂಜೆ ರೆಸ್ಟ್‌ಕ್ಯಾಂಪ್‌ ತಾಂಡಾದ ಶ್ರೀಸೇವಾಲ ಮಂದಿರದಿಂದ ಆರಂಭವಾದ ಜಯಂತಿ ಮೆರವಣಿಗೆಯನ್ನು ಶ್ರೀರಾಮನ ಭವ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮಾಜಿ ಶಾಸಕ ವಾಲ್ಮೀಕಿ ನಾಯಕ ಉದ್ಘಾಟಿಸಿದರು. 

ರಸ್ತೆ ಮೇಲೆ ಸಾಲಾಗಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾಗಳ ಮೇಲೆ ರಾರಾಜಿಸುತ್ತಿದ್ದ ಕೇಸರಿ ಭಾವುಟ ಮತ್ತು ವಿವಿಧ ಸಮುದಾಯಗಳಿಗೆ ಸೇರಿದ ಸಂತರು, ಶರಣರು ಹಾಗೂ ಮಹಾನ್‌ ನಾಯಕರುಗಳ ಭಾವಚಿತ್ರ ನೋಡುಗರ ಗಮನ ಸೆಳೆಯಿತು. 

ದಾರಿಯುದ್ದಕ್ಕೂ ಜೈ ಶ್ರೀರಾಮ, ಜೈ ಹನುಮಾನ ಎನ್ನುವ ಘೋಷಣೆಗಳು ಮೊಳಗಿದವು. ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿದ ಮೆರವಣಿಗೆ ರಾಮನ ಸಂದೇಶಗಳನ್ನು ಸಾರಿತು. 

ಕೊಂಚೂರು ಸವಿತಾ ಮಹರ್ಷಿ ಪೀಠದ ಸ್ವಾಮಿ ಶ್ರೀಧರಾನಂದ ಸರಸ್ವತಿ, ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಹರಿ ಗಲಾಂಡೆ, ವೀರಶೈವ ಸಮಾಜದ ಅಧ್ಯಕ್ಷ ಸಿದ್ದಣ್ಣ ಕಲಶೆಟ್ಟಿ, ಭಜರಂಗ ದಳ ಅಧ್ಯಕ್ಷ ಜಗತ್‌ಸಿಂಗ್‌ ರಾಥೋಡ, ಪತಾಂಜಲಿ ಯೋಗ ಗುರು ವೀರಣ್ಣ ಯಾರಿ, 

ಮುಖಂಡರಾದ ಬಸವರಾಜ ಪಂಚಾಳ, ಬಾಜಿರಾವ ಪವಾರ, ರವಿ ಕಾರಬಾರಿ, ವಿಠuಲ ನಾಯಕ, ಅಶೋಕ ಪವಾರ, ಶಂಕರಸಿಂಗ್‌ ರಾಥೋಡ, ಹರೀಶ ಮಾನೆ, ಸಚಿನ್‌ ಚವ್ಹಾಣ, ಮೋನಪ್ಪ ಸೂಲಹಳ್ಳಿ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

Congress-Symbol

Congress: ಸಿದ್ದರಾಮಯ್ಯ, ಡಿಕೆಶಿ ಬಣ ಸಮರ ಮಧ್ಯೆ ಇಂದು 3 ಹೈವೋಲ್ಟೇಜ್‌ ಸಭೆ

JDS-Meet

JDS: ಜೆಡಿಎಸ್‌ ರಾಜ್ಯಾಧ್ಯಕ್ಷರ ಆಯ್ಕೆ ಈಗಿಲ್ಲ, ಎಪ್ರಿಲ್‌ನಲ್ಲಿ: ಎಚ್‌.ಡಿ.ಕುಮಾರಸ್ವಾಮಿ

CM-DCM

CM Post: ಸಭೆಗೆ ಮುನ್ನಾದಿನ ಉಭಯ ಬಣಗಳ ವಾಕ್ಸಮರ!

UP Government; ಹೆಲ್ಮೆಟ್‌ ಹಾಕದಿದ್ದರೆ ಪೆಟ್ರೋಲ್‌ ಇಲ್ಲ: ಉತ್ತರ ಪ್ರದೇಶ ಸರಕಾರ ಆದೇಶ

UP Government; ಹೆಲ್ಮೆಟ್‌ ಹಾಕದಿದ್ದರೆ ಪೆಟ್ರೋಲ್‌ ಇಲ್ಲ: ಉತ್ತರ ಪ್ರದೇಶ ಸರಕಾರ ಆದೇಶ

hosapete-CM

Mass Marriage: ಹೆಚ್ಚು ಮಕ್ಕಳು ಬೇಡ, ಎರಡೇ ಸಾಕು: ಸಿಎಂ ಸಿದ್ದರಾಮಯ್ಯ ಸಲಹೆ

Yathanaa

Congress Government: ಡಿ.ಕೆ.ಶಿವಕುಮಾರ್‌ ಎಂದಿಗೂ ಸಿಎಂ ಆಗುವುದಿಲ್ಲ: ಯತ್ನಾಳ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

Congress-Symbol

Congress: ಸಿದ್ದರಾಮಯ್ಯ, ಡಿಕೆಶಿ ಬಣ ಸಮರ ಮಧ್ಯೆ ಇಂದು 3 ಹೈವೋಲ್ಟೇಜ್‌ ಸಭೆ

JDS-Meet

JDS: ಜೆಡಿಎಸ್‌ ರಾಜ್ಯಾಧ್ಯಕ್ಷರ ಆಯ್ಕೆ ಈಗಿಲ್ಲ, ಎಪ್ರಿಲ್‌ನಲ್ಲಿ: ಎಚ್‌.ಡಿ.ಕುಮಾರಸ್ವಾಮಿ

CM-DCM

CM Post: ಸಭೆಗೆ ಮುನ್ನಾದಿನ ಉಭಯ ಬಣಗಳ ವಾಕ್ಸಮರ!

UP Government; ಹೆಲ್ಮೆಟ್‌ ಹಾಕದಿದ್ದರೆ ಪೆಟ್ರೋಲ್‌ ಇಲ್ಲ: ಉತ್ತರ ಪ್ರದೇಶ ಸರಕಾರ ಆದೇಶ

UP Government; ಹೆಲ್ಮೆಟ್‌ ಹಾಕದಿದ್ದರೆ ಪೆಟ್ರೋಲ್‌ ಇಲ್ಲ: ಉತ್ತರ ಪ್ರದೇಶ ಸರಕಾರ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.