ವಿದ್ಯಾರ್ಥಿನಿಗೆ ಸಿಕ್ತು ಅಪೂರ್ವ ಅವಕಾಶ: ಒಂದು ದಿನದ ಮಟ್ಟಿಗೆ ಡಿ.ಸಿ. ಕಾರ್ಯವೈಖರಿ ವೀಕ್ಷಣೆ
Team Udayavani, Aug 23, 2022, 12:34 PM IST
ಕಲಬುರಗಿ: ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕಳೆದ ಜುಲೈನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಅಯೋಜಿಸಿದ್ದ “ಕೌಶಲ ಸ್ಪೂರ್ತಿ” ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕು.ರಕ್ಷಿತಾ ಅವರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯು ಮಂಗಳವಾರ ಡಿ.ಸಿ. ಯಶವಂತ ವಿ. ಗುರುಕರ್ ಅವರ ಒಂದು ದಿನದ ಕೆಲಸ ಕಾರ್ಯಗಳ ವೀಕ್ಷಣೆಗೆ ಅಪೂರ್ವ ಅವಕಾಶ ನೀಡಿತು.
ಜಿಲ್ಲಾಧಿಕಾರಿಗಳ ಇಡೀ ದಿನದ ಕಾರ್ಯವೈಖರಿಯನ್ನು ವೀಕ್ಷಿಸಲು ಬೆಳಗ್ಗೆ ಡಿ.ಸಿ ಕಚೇರಿಗೆ ಬಂದ ಜೇವರ್ಗಿ ಮೂಲದ ಕಲಬುರಗಿಯ ವಿ.ಜಿ.ಮಹಿಳಾ ಮಹಾವಿದ್ಯಾಲಯದ ಬಿ.ಎಸ್ಸಿ. ಎರಡನೇ ಸೆಮಿಸ್ಟರ್ ವಿದ್ಯಾರ್ಥಿನಿ ರಕ್ಷಿತಾ ತಂದೆ ರಾಜಶೇಖರ ಅವರನ್ನು ಹೂಗುಚ್ಛ ನೀಡಿ ಡಿ.ಸಿ. ಅವರು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಡಿ.ಸಿ.ಯಶವಂತ ವಿ. ಗುರುಕರ್ ಮಾತನಾಡಿ, ಇಡೀ ದಿನ ನನ್ನೊಂದಿಗೆ ಇದ್ದು, ಸಭೆ-ಕೆಲಸ ಕಾರ್ಯಗಳು ವೀಕ್ಷಿಸಬೇಕು. ಸಾಯಂಕಾಲ 5.30 ಗಂಟೆಗೆ ನನ್ನ ಕಾರಿನಲ್ಲಿಯೇ ಮನೆಗೆ ಕಳುಹಿಸುವೆ ಎಂದು ವಿದ್ಯಾರ್ಥಿನಿಗೆ ಮತ್ತು ಅವರ ತಂದೆ ಕಾರ್ಪೆಂಟರ್ ರಾಜಶೇಖರ ವಿಶ್ವಕರ್ಮ ಅವರಿಗೆ ಹೇಳಿದರು.
ಹೆಮ್ಮ ಅನಿಸುತ್ತಿದೆ;
ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಶಿಕ್ಷಣದ ಹೊರತಾಗಿ ನಾವು ಕೌಶಲ್ಯ ಹೇಗೆ ಬೆಳಸಿಕೊಳ್ಳಬೇಕೆಂಬ ವಿಷಯದ ಮೇಲೆ ಆನ್ ಲೈನ್ ಮೂಲಕ ನನ್ನ ಪ್ರಬಂಧ ಮಂಡಿಸಿದ್ದೆ. ಅದಕ್ಕೆ ಜಿಲ್ಲಾ ಮಟ್ಟದ ಪ್ರಥಮ ಸ್ಥಾನ ಪಡೆದು ಇಂದು ಡಿ.ಸಿ. ಕಾರ್ಯ ವೀಕ್ಷಣೆಗೆ ಅವಕಾಶ ಸಿಕ್ಕಿದ್ದು ಹೆಮ್ಮೆ ಅನಿಸುತ್ತಿದೆ ಎಂದು ವಿದ್ಯಾರ್ಥಿನಿ ಕು.ರಕ್ಷಿತಾ ಸಂತಸ ಹಂಚಿಕೊಂಡರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮುರಲಿಧರ ರತ್ನಗಿರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.