ಶಾಲೆಗೆ ಬಸ್ ಕಲ್ಪಿಸಲು ವಿದ್ಯಾರ್ಥಿಗಳ ಒತ್ತಾಯ
Team Udayavani, Oct 30, 2021, 9:46 AM IST
ಸೇಡಂ: ಕೆಲ ದಿನಗಳ ಹಿಂದಷ್ಟೇ ಸುರಿಯುವ ಮಳೆಯನ್ನು ಲೆಕ್ಕಿಸದೇ ಬಸ್‌ಗೆ ಅಡ್ಡಲಾಗಿ ನಿಂತು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ ಪ್ರಸಂಗ ತಾಲೂಕಿನ ಮುಧೋಳ ಗ್ರಾಮದಲ್ಲಿ ನಡೆದಿತ್ತು.
ಈಗ ಅಂತದ್ದೇ ಮತ್ತೂಂದು ಘಟನೆ ಊಡಗಿಯಲ್ಲಿ ನಡೆದಿದೆ. ತಾಲೂಕಿನ ಊಡಗಿ ಹಾಗೂ ಹಂಗನಹಳ್ಳಿ ಗ್ರಾಮಕ್ಕೆ ಶಾಲೆ-ಕಾಲೇಜು ನಡೆಯುವ ಸಮಯಕ್ಕೆ ಪಟ್ಟಣಕ್ಕೆ ಬಸ್ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಬಸ್ ತಡೆದು, ರಸ್ತೆಯಲ್ಲೇ ಕುಳಿತು ಪ್ರತಿಭಟಿಸಿದರು.
ಊಡಗಿ ಹಾಗೂ ಹಂಗನಹಳ್ಳಿ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಸುಮಾರು 150 ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಪಟ್ಟಣಕ್ಕೆ ಆಗಮಿಸುತ್ತಾರೆ. ಆದರೆ ಈ ಭಾಗದಲ್ಲಿ ಕೇವಲ ಒಂದು ಬಸ್ ಕಲ್ಪಿಸಲಾಗಿದೆ. ಕೂಡಲೇ ಇನ್ನೊಂದು ಬಸ್ ಕಲ್ಪಿಸಿ, ಸಮಯಕ್ಕೆ ಸರಿಯಾಗಿ ಬಿಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.