ಚಿಂಚೋಳಿ ಭಾಗದ ರೈತರಿಗಾಗಿ ಶೀಘ್ರ ಸಕ್ಕರೆ ಕಾರ್ಖಾನೆ ಆರಂಭ: ಶಾಸಕ ಅವಿನಾಶ್ ಯಾದವ್
Team Udayavani, Feb 28, 2022, 6:36 PM IST
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ರೈತರಿಗಾಗಿ ಸಕ್ಕರೆ ಕಾರ್ಖಾನೆ ಇದೇ ಅಕ್ಟೋಬರ್ ತಿಂಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಶಾಸಕ ಡಾಕ್ಟರ್ ಅವಿನಾಶ್ ಯಾದವ್ ತಿಳಿಸಿದ್ದಾರೆ.
ತಾಲ್ಲೂಕಿನ ಕೊಳ್ಳೂರು ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಇನ್ನೂರು ರೈತರಿಗೆ 72 ಲಕ್ಷ ರೂ ಸಾಲದ ಚೆಕ್ ವಿತರಿಸಿ ಮಾತನಾಡಿದರು.
ಚಿಂಚೋಳಿ ಸಕ್ಕರೆ ಕಾರ್ಖಾನೆ ಕಳೆದ 2 ದಶಕಗಳಿಂದ ನಿಂತು ಹೋಗಿತ್ತು ನಮ್ಮ ಸರ್ಕಾರದಲ್ಲಿ ನೆನೆಗುದಿಗೆ ಬಿದ್ದ ಸಕ್ಕರೆಯನ್ನು ಪ್ರಾರಂಭಿಸಿ ಕಬ್ಬು ಬೆಳೆದ ರೈತರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು .
ಚಿಂಚೋಳಿ ಉಪ ಚುನಾವಣೆಯಲ್ಲಿ ತಾಲ್ಲೂಕಿನ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲಾಗಿದೆ ರೈತರಿಗೆ ಬಡ್ಡಿ ರಹಿತ ಸಾಲ ನೀಡಲಾಗುತ್ತಿದೆ ಎಲ್ಲರೂ ಸಾಲದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.