ಬೇಸಿಗೆಯಲ್ಲೇ ಈಜುಗೊಳ ಬಂದ್‌: ಅಸಮಾಧಾನ


Team Udayavani, Apr 6, 2017, 3:13 PM IST

gul3.jpg

ಕಲಬುರಗಿ: ಮಹಾನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿರುವ ಏಕೈಕ ಈಜುಕೋಳ ಪ್ರಸಕ್ತ ಕಡು ಬೇಸಿಗೆಯಲ್ಲಿಯೇ ಬಂದ್‌ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಕಳೆದ ಹತ್ತು ವರ್ಷಗಳಿಂದ ಪ್ರತಿ ಬೇಸಿಗೆಯಲ್ಲಿ ಮಹಾನಗರದ ಸಾವಿರಾರು ಚಿಣ್ಣರಿಗೆ, ಯುವಕರಿಗೆ ಈಜು ಕಲಿಸಿಕೊಟ್ಟ ಈಜುಕೋಳ ಪ್ರಸಕ್ತವಾಗಿ ಬಂದ್‌ ಆಗಿರುವುದು ತೀವ್ರ ನಿರಾಸೆ ಮೂಡಿಸಿದೆ. 

ದುರಸ್ತಿ ಹಾಗೂ ಕೆಲವು ಸುಧಾರಣಾ ಕಾರ್ಯ ನೆಪವೊಡ್ಡಿ ಕಳೆದ ಫೆಬ್ರುವರಿ ತಿಂಗಳಲ್ಲಿಯೇ ಬಂದ್‌ ಮಾಡಲಾಗಿದ್ದು, ಇಂದಿನ ದಿನದವರೆಗೂ ಈಜುಕೋಳ ಪ್ರಾರಂಭವಾಗಿಲ್ಲ. ಏನೇ ಕೆಲಸ ಕಾರ್ಯ, ಅದರಲ್ಲೂ ಸುಧಾರಣೆ ಕಾರ್ಯಗಳಿದ್ದಲ್ಲಿ ಜನವರಿ-ಫೆಬ್ರುವರಿಯಲ್ಲಿ ಕೈಗೊಂಡು ಮಾರ್ಚ್‌ ಆರಂಭದ ಹೊತ್ತಿಗೆ ಈಜುಕೋಳ ಪ್ರಾರಂಭವಾಗಿದ್ದಲ್ಲಿ ಜನತೆಗೆ ಹೆಚ್ಚಿನ ನಿಟ್ಟಿನಲ್ಲಿ ಸಹಾಯವಾಗುತ್ತದೆ.

ಆದರೆ ಈಜುಕೋಳದ ಉಸ್ತುವಾರಿ ಸಮಿತಿಯ ಈ ನಡಾವಳಿಕೆ ಈಜು ಪ್ರಿಯರಲ್ಲಿ ರಾಸೆ ಮೂಡಿಸಿದೆ. ಈಜುಕೋಳದ ಆರಂಭದಿಂದ ಸುಮಾರು 200 ಜನ ತಲಾ 10 ಸಾವಿರ ರೂ. ತುಂಬಿ ಅಜೀವ ಸದಸ್ಯತ್ವ ಹೊಂದಿದ್ದಾರೆ. ದಿನನಿತ್ಯ ಈಜಾಡುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ.

ಆದರೆ ಕಡು ಬೇಸಿಗೆಯಲ್ಲೇ ಈಜುಕೋಳ ಬಂದಾಗಿರುವುದು ತೀವ್ರ ಹೊಡೆತ ಬಿದ್ದಿದೆ. ಅಜೀವ ಸದಸ್ಯರನ್ನು ಮೊಟಕುಗೊಳಿಸಿ ಈಗ ತಿಂಗಳಿಗೆ ಸಾವಿರ ರೂ ದರ ನಿಗದಿ ಮಾಡಲಾಗಿದೆ. ಅದೇ ರೀತಿ ಮಕ್ಕಳಿಗೆ ಹಾಗೂ ಹಿರಿಯ ನಾಗರಿಕರಿಗೂ ಶುಲ್ಕ ಹೆಚ್ಚಳ ಮಾಡಲಾಗಿದೆ. ಸರ್ಕಾರಿ ನೌಕರರಿಗೆ ರಿಯಾಯಿತಿ ದರ ನಿಗದಿ ಮಾಡಲಾಗಿದೆ. 

ದರ ದುಪ್ಪಟ್ಟು-ಅವ್ಯವಸ್ಥೆ ಹೆಚ್ಚಳ: ಈಜಾಡಲು ಈ ಮೊದಲಿದ್ದ ಶುಲ್ಕ ದುಪ್ಪಟ್ಟು ಹೆಚ್ಚಳ ಮಾಡಲಾಗಿದೆ. ಆದರೆ ಅವ್ಯವಸ್ಥೆ ಸಹ ಹೆಚ್ಚಳವಾಗಿರುವುದು ವಿಪರ್ಯಾಸವೆ ಸರಿ. ಮೊದಲು ನೀರು ಶುದ್ಧವಾಗಿರುತ್ತಿತ್ತು. ದಿನಾಲು ಸರಿಯಾಗಿ ಶುದ್ಧೀಕರಣ ಕಾರ್ಯ ನಡೆಯುತ್ತಿತ್ತು. ಆದರೆ ಈಗ ಸರಿಯಾಗಿ ನಡೆಯುತ್ತಿಲ್ಲ.

ಒಟ್ಟಾರೆ ಉಸ್ತುವಾರಿಯೇ ಇಲ್ಲ ಎನ್ನುವಂತಾಗಿದೆ. ಈ ಮುಂಚೆ ಈಜುಕೋಳ ನಿರ್ವಹಣೆ ಗುಲಬರ್ಗಾ ಅಕ್ವಾ ಅಸೋಸಿಯೇಷನ್‌ ಅವರು ನೋಡಿಕೊಳ್ಳುತ್ತಿದ್ದರು. ಅಸೋಸಿಯೇಷನ್‌ ನಿರ್ವಹಣೆ ಸಂದರ್ಭದಲ್ಲಿ ಈಜುಕೋಳ ಸರಿಯಾಗಿ ನಡೆಯುತ್ತಿತ್ತು. ಒಂದು ದಿನವೂ ಬಂದ್‌ ಆಗಿರಲಿಲ್ಲ.

ವರ್ಷವಿಡಿ ಸಕ್ರಿಯವಾಗಿ ನಡೆಯುತ್ತಿತ್ತು. ಅಂತಾರಾಷ್ಟ್ರೀಯ ಈಜುಕೋಳ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಆದರೆ ಈಗ ಈಜುಕೋಳ ಜಿಲ್ಲಾ ಯುವಜನ ಸೇವಾ ಕ್ರೀಡಾ ಇಲಾಖೆ ಸುಪರ್ದಿಗೆ ಬಂದಿದ್ದು, ಕ್ರೀಡಾ ಇಲಾಖೆ ಸಮಿತಿಗೆ ಪ್ರಾದೇಶಿಕ ಆಯುಕ್ತ ಆಮ್ಲಾನ್‌ ಆದಿತ್ಯ ಬಿಸ್ವಾಸ ಅವರೆ ಅಧ್ಯಕ್ಷರಾಗಿದ್ದಾರೆ.

* ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.