ನಾಲವಾರ ಮಠದಲ್ಲಿ ಭಕ್ತಿಯ ತನಾರತಿ ಉತ್ಸವ

Team Udayavani, Apr 30, 2017, 3:40 PM IST

gul3.jpg

ವಾಡಿ: ಸುಕ್ಷೇತ್ರ ನಾಲವಾರ ಶ್ರೀ ಕೋರಿಸಿದ್ದೇಶ್ವರ ಸಂಸ್ಥಾನ ಮಠದಲ್ಲಿ ತನಾರತಿ ಉತ್ಸವ ಸಂಭ್ರಮದಿಂದ ನೆರವೇರಿತು. ಶ್ರೀ ಮಠದ ಆವರಣದಲ್ಲಿ ಸೇರಿದ್ದ ಸಾವಿರಾರು ಜನ ಭಕ್ತರು ಭಕ್ತಿಯ ತನಾರತಿ ಹೊತ್ತು ಪುನೀತರಾದರು. 

ಮಠದ ಪೀಠಾಧಿಪತಿ ಡಾ| ಸಿದ್ದ ತೋಟೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಶ್ರೀ ಕೋರಿಸಿದ್ದೇಶ್ವರರ ಕತೃ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಶ್ರೀಗಳು ಮಠದ ಸಾಂಪ್ರದಾಯಿಕ ಉಡುಗೆಯೊಂದಿಗೆ ತನಾರತಿ ಮಹೋತ್ಸವದಲ್ಲಿ ಪಾಲ್ಗೊಂಡು ಭಕ್ತರೊಟ್ಟಿಗೆ ಹೆಜ್ಜೆ ಹಾಕಿದರು.

ನಾದಸ್ವರ, ಪುರವಂತರ ಕುಣಿತ ಹಾಗೂ ಜಯಘೋಷಗಳೊಂದಿಗೆ ಶ್ರೀಗಳು ಗದ್ದುಗೆಗೆ ಪ್ರದಕ್ಷಿಣೆ ಹಾಕಿದರು. ಈ ವೇಳೆ ಭಕ್ತರನ್ನುದ್ದೇಶಿಸಿ ಮಾತನಾಡಿದ ತೋಟೇಂದ್ರ ಸ್ವಾಮೀಜಿ, ಸಮಾಜದ ಸ್ವಾಸ್ಥ ಕಾಪಾಡಲು ಜನರು ಆರೋಗ್ಯವಂತರಾಗಿರುವುದು ಮುಖ್ಯ.

ಕಲ್ಮಶ ವಾತಾವರಣದಿಂದ ರೋಗಪೀಡಿತ ಸಮಾಜ ಹುಟ್ಟುತ್ತದೆ. ಮನಸ್ಸಿನ ಭಾವನೆಗಳು ಕಲ್ಮಶಗೊಂಡರೆ ದೇಹ ರೋಗದಿಂದ ತತ್ತರಿಸುತ್ತದೆ.  ಮನಸ್ಸಿನ ಆರೋಗ್ಯಕ್ಕೆ ಧರ್ಮದ ಚಿಕಿತ್ಸೆ ಜತೆಗೆ ಭಕ್ತಿಯ ಪಾಠದ ಅಗತ್ಯವಿದೆ ಎಂದು ನುಡಿದರು. 

ತನಾರತಿ ಉತ್ಸವ ಆರಂಭಕ್ಕೂ ಮುಂಚೆ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ನಿಜಲಿಂಗಪ್ಪ ದಂತ ಮಹಾವಿದ್ಯಾಲಯದ ಸಹಯೋಗದೊಂದಿಗೆ ಉಚಿತ ದಂತ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು. ರಾಯಚೂರು ಕೃಷಿ ವಿವಿ ನಿಧೇìಶಕ ವೀರಣ್ಣಗೌಡ ಪರಸರೆಡ್ಡಿ ಪ್ರಾಸ್ತಾವಿಕ ಮಾತನಾಡಿದರು. 

ಭೀಮರೆಡ್ಡಿಗೌಡ ಕುರಾಳ, ಡಾ.ಪ್ರಕಾಶ ಹಿರೇಮಠ ಗಂವಾರ, ಶಾಂತಪ್ಪ ಸಾಹು, ಕಲಬುರಗಿ ನಿಜಲಿಂಗಪ್ಪ ದಂತ ಮಹಾವಿದ್ಯಾಲಯದ ವೈದ್ಯರಾದ ಡಾ| ಅಂಬಿಕಾ ನಾಲವಾರ, ಡಾ| ಗಿರೀಜಾ, ಡಾ| ಪ್ರೇರಣಾ, ಡಾ| ಕಾಂಚನಾ ಹಿರೇಮಠ, ಡಾ| ಭಾರತಿ, ಡಾ| ಪೂಜಾ, ಡಾ| ಸಂಕೀರ್ತನಾ, ಡಾ| ಭಾರ್ಗವಿ, ಡಾ| ಜಿವ್ಹೇಶ, ಡಾ| ಅಭಿಷೇಕ, ಡಾ| ಮೀರಜ, ಡಾ| ಆದ್ಯ ಪಾಲ್ಗೊಂಡಿದ್ದರು. ಶ್ರೀಮಠದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮಠದ ಕಾರ್ಯದರ್ಶಿ ವಿರೂಪಾಕ್ಷಯ್ಯ ಸ್ವಾಮಿ ನಿರೂಪಿಸಿದರು. 

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.