ಭಾರಿ ಮಳೆಗೆ ಒಡೆದ ಠಾವರಾನಾಯ್ಕ ತಾಂಡಾ ಕೆರೆ

Team Udayavani, Jun 9, 2018, 10:21 AM IST

gul-3.jpg

ಔರಾದ: ತಾಲೂಕಿನಲ್ಲಿ ಎರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಠಾವರಾನಾಯ್ಕ ತಾಂಡಾ ಗ್ರಾಮದ ಕೆರೆ ಒಡೆದು ಹೊಲಗಳಿಗೆ ನೀರು ನುಗ್ಗಿದ ಪರಿಣಾಮ ಅಪಾರ ಹಾನಿಯಾಗಿದ್ದು, ರಸ್ತೆ ಹಾಳಾಗಿ ಗ್ರಾಮ ಸಂಚಾರವೂ ಸ್ಥಗಿತವಾಗಿದೆ.

ತಾಲೂಕಿನ ಕೆರೆ, ಹಳ್ಳ ಕೊಳ್ಳಗಳಲ್ಲಿ ಭರಪೂರ ನೀರು ತುಂಬಿ ಮುಂಗಾರು ಮಳೆ ಎರಡು ದಿನಗಳಲ್ಲಿಯೇ ತಾಲೂಕಿನಲ್ಲಿ ಇತಿಹಾಸ ನಿರ್ಮಿಸಿದೆ. ಈ ವರ್ಷ ಸಕಾಲಕ್ಕೆ ಮಳೆಯಾಗಿದ್ದು, ಸರಿಯಾದ ಸಮಯಕ್ಕೆ ಬಿತ್ತನೆ ಮಾಡಿ ಉತ್ತಮ ಇಳುವರಿ ಪಡೆಯಬಹುದು ಎಂದು ಲೆಕ್ಕಚಾರ ಹಾಕುತ್ತಿದ್ದ ಅನ್ನದಾತರ ಹೊಲಗದ್ದೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ.

ಎರಡೇ ವರ್ಷದಲ್ಲಿ ಒಡೆದ ಕರೆ: ತಾಲೂಕಿನ ಠಾವರನಾಯ್ಕ ತಾಂಡಾದಲ್ಲಿ ಕೆರೆ ನಿರ್ಮಿಸಿದ ಎರಡು ವರ್ಷಗಳಲ್ಲಿಯೇ ಒಡೆದು ರೈತರ ಹೊಲಗಳಲ್ಲಿನ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿದೆ. ಹಾಗಾಗಿ ಕೆರೆ ಕಾಮಗಾರಿಯು ಗ್ರಾಮಸ್ಥರು ಹಾಗೂ ರೈತರಲ್ಲಿ ಸಂಶಯದ ಮೂಡಿಸಿದೆ. ಕೆರೆ ಒಡೆದ ಪರಿಣಾಮ ಖೀರಾಬಾಯಿ ವಿಲಾಜಿ ಜಾಧವ ಎನ್ನುವವರ 5.12 ಗುಂಟೆ ಹೊಲದ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿದೆ. ಅಲ್ಲದೇ 20 ಎಕರೆ ಜಮೀನಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ.

ನೆಲಕ್ಕುರುಳಿದ ವಿದ್ಯುತ್‌ ಕಂಬ: ಗುರುವಾರ ರಾತ್ರಿ ಬಿರುಗಾಳಿ ಸಹಿತ ಮಳೆಗೆ ಠಾವರನಾಯ್ಕ ತಾಂಡಾದಲ್ಲಿನ ವಿದ್ಯುತ್‌ ಕಂಬಗಳು ನೆಲಕ್ಕುರುಳಿ ತಾಂಡಾ ನಿವಾಸಿಗಳು ಕತ್ತಲೆಯಲ್ಲಿ ಕಾಲ ಕಳೆಯಬೇಕಾಗಿದೆ. ನಿಡೋದಾ, ಇಟಗ್ಯಾಳ, ಕಮಲನಗರ, ಮುರುಗ್‌ ಗ್ರಾಮಗಳಲ್ಲೂ ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ಮಳೆಯ ಅಬ್ಬರಕ್ಕೆ ಠಾವರನಾಯ್ಕ ತಾಂಡಾಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೂಡ ಕೊಚ್ಚಿಕೊಂಡು ಹೋಗಿದೆ. ನೀಡೋದಾ ಗ್ರಾಮಕ್ಕೆ ಸಂಚಾರ ಕಲ್ಪಿಸುವ ಸೇತುವೆ ಮೇಲಿಂದ ನೀರು ಹರಿದ ಹಿನ್ನೆಲೆಯಲ್ಲಿ ಶುಕ್ರವಾರ ತಾಲೂಕಿನ ಎರಡು ಗ್ರಾಮಗಳ ನಿವಾಸಿಗಳು ಸಂಚಾರಕ್ಕೆ ಪರದಾಡಬೇಕಾಯಿತು.

ರಾವರನಾಯ್ಕ ತಾಂಡಾದ ಹೊಲವೊಂದರಲ್ಲಿನ ಬಾವಿ ಮುಚ್ಚಿವೆ. ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್‌ಲೈನ್‌ ಕೂಡ ನೀರಿನ ರಭಸಕ್ಕೆ ಕಿತ್ತುಕೊಂಡು ಹೋಗಿದೆ. ಇದರಿಂದ ತಾಂಡಾ ನಿವಾಸಿಗಳು ಕುಡಿಯುವ ನೀರಿಗಾಗಿ ಅಲೆಯುವ ಸ್ಥಿತಿ ಬಂದಿದೆ.  

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.