ಟ್ಯಾಕ್ಸಿ ಫಲಾನುಭವಿಗಳಿಗೆ ಸಾಲ ದೊರಕಿಸಲು ಸೂಚನೆ

Team Udayavani, Feb 9, 2018, 1:44 PM IST

gul-0.jpg

ಕಲಬುರಗಿ: ಪ್ರವಾಸೋದ್ಯಮ ಇಲಾಖೆಯಿಂದ 2015-16 ಹಾಗೂ 2016-17ನೇ ಸಾಲಿನಲ್ಲಿ ಪ್ರವಾಸಿ ಟ್ಯಾಕ್ಸಿ ಯೋಜನೆಗಾಗಿ ಆಯ್ಕೆಯಾದ 113 ಫಲಾನುಭವಿಗಳಿಗೆ ಬ್ಯಾಂಕ್‌ ಸಾಲ ದೊರೆತು ಪ್ರವಾಸಿ ಟ್ಯಾಕ್ಸಿ ಖರೀದಿಸುವಂತೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರವಾಸೋದ್ಯಮ ಅಧಿಕಾರಿಗಳು ಪ್ರವಾಸಿ ಟ್ಯಾಕ್ಸಿಗಾಗಿ ಸಾಲ ನೀಡಲಿರುವ ಬ್ಯಾಂಕುಗಳಿಗೆ ಖುದ್ದಾಗಿ ಭೇಟಿ ನೀಡಿ ಎಲ್ಲ ಫಲಾನುಭವಿಗಳಿಗೆ ಮಂಜೂರು ಮಾಡಿಸಬೇಕು. ಯೋಜನೆಗೆ ಲಭ್ಯವಿರುವ ಸಹಾಯಧನದ ಮೊತ್ತ ಬಿಡುಗಡೆ ಮಾಡುವಂತೆ ಸೂಚಿಸಿದರು.

ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದನೆಗೊಂಡ 2014-15 ರಿಂದ 2016-17ರವರೆಗಿನ 11 ಕಾಮಗಾರಿಗಳು ನಿವೇಶನ ಲಭ್ಯವಿಲ್ಲದ ಕಾರಣ ಪ್ರಾರಂಭವಾಗಿಲ್ಲ. ಭಾರತೀಯ ಪುರಾತತ್ವ ಇಲಾಖೆ, ಅರಣ್ಯ ಇಲಾಖೆ ಹಾಗೂ ಕಾಮಗಾರಿ ಮಂಜೂರಾಗಿರುವ ದೇವಸ್ಥಾನಗಳ ಪ್ರಮುಖರಿಗೆ ಹಾಗೂ ತಹಶೀಲ್ದಾರರಿಗೆ ಪತ್ರ ಬರೆದು 15 ದಿನದೊಳಗಾಗಿ ನಿವೇಶನ ಒದಗಿಸಲು ಕೋರಬೇಕು. ಎಲ್ಲಿಯೂ ನಿವೇಶನ ದೊರೆಯದಿದ್ದಲ್ಲಿ ಕಾಮಗಾರಿ ಬೇರಡೆ ಸ್ಥಳಾಂತರಿಸಬೇಕು. ಈಗಾಗಲೇ ಅನುದಾನ ಬಳಸಿಕೊಂಡು ಕಾಮಗಾರಿ ಕೈಗೊಂಡಿರುವ ಸಂಸ್ಥೆಗಳು ಅನುದಾನ ಬಳಕೆ ಪ್ರಮಾಣಪತ್ರ ನೀಡಬೇಕು ಎಂದು ಹೇಳಿದರು.

ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಪ್ರವಾಸಿ ತಾಣಗಳಲ್ಲಿ ಹೊಟೇಲ್‌ ಮತ್ತು ಲಾಡಿಜಿಂಗ್‌ ನಿರ್ಮಿಸುತ್ತಿರುವವರಿಗೆ ಗರಿಷ್ಠ 3 ಕೋಟಿ ರೂ.ಗಳವರೆಗೆ ಬಂಡವಾಳಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಶೇ. 40ರಷ್ಟು ಸಹಾಯಧನ ನೀಡಲಾಗುತ್ತಿದೆ. ಮಹಿಳೆಯರು ಇಂತಹ ಉದ್ಯಮದಲ್ಲಿದ್ದರೆ ಅವರಿಗೆ ಶೇ. 45ರಷ್ಟು ಸಹಾಯಧನ ನೀಡಲಾಗುತ್ತಿದೆ.
2017-18ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 6 ಹೊಟೇಲ್‌ ಉದ್ಯಮಕ್ಕೆ ಪರವಾನಿಗೆ ನೀಡಲಾಗಿದ್ದು, ಇನ್ನೂ 4 ಅರ್ಜಿಗಳು ಬಾಕಿ ಇವೆ. ಇವುಗಳನ್ನು ಪರಿಶೀಲಿಸಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಫಿಕ್‌ ಲಾಡಜೀ, ಪ್ರವಾಸಿ ಅಧಿಕಾರಿ ಪ್ರಭುಲಿಂಗ ಎಸ್‌. ತಳಕೇರಿ, ಜಿಲ್ಲಾ ಸಮಾಲೋಚಕ ಸಂದೀಪಸಿಂಗ ಠಾಕೂರ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.