ಕಲಬುರಗಿ: ನೀರು ತರಲು ಹೋಗಿ ಬಾವಿಗೆ ಬಿದ್ದು ಶಿಕ್ಷಕ ಸಾವು
Team Udayavani, Jan 29, 2022, 8:01 PM IST
ಅಫಜಲಪುರ (ಕಲಬುರಗಿ): ತಾಲೂಕಿನ ತೆಲ್ಲೂರ ಗ್ರಾಮದಲ್ಲಿ ನೀರು ತರಲು ಹೋಗಿದ್ದ ಖಾಸಗಿ ಶಾಲೆ ಶಿಕ್ಷಕ ಮಲ್ಲಣ್ಣ ಮಡಿವಾಳ(34) ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ಜರುಗಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಮನೆಗೆ ನೀರು ತರಲೆಂದು ಬಾವಿಗೆ ಹೋಗಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ. ಈಜು ಬಾರದ ಮಲ್ಲಣ್ಣ ರಕ್ಷಣೆಗಾಗಿ ಕೂಗಾಡಿದ್ದಾರೆ, ಆದರೆ ಬಾವಿಯ ಬಳಿ ಜನರಲಿಲ್ಲದ ಕಾರಣ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಈ ಕುರಿತು ಮೃತ ಮಲ್ಲಣ್ಣ ಅವರ ತಾಯಿ ಸಂಗಮ್ಮ ಮಡಿವಾಳ ದೇವಲ ಗಾಣಗಾಪೂರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ಥಳಕ್ಕೆ ಪಿಎಸ್‍ಐ ರಾಜಶೇಖರ ರಾಠೋಡ, ಎಎಸ್‍ಐ ಶಾಮರಾವ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.