ನ್ಯಾಯಕ್ಕಾಗಿ ಆಗ್ರಹಿಸಿ ಜಿಪಂ ಎದುರು ಶಿಕ್ಷಕ ಕುಟುಂಬ ಧರಣಿ


Team Udayavani, Jun 30, 2017, 4:40 PM IST

gul3.jpg

ಕಲಬುರಗಿ: ಸಮಾಜ ಕಲ್ಯಾಣ ಇಲಾಖೆ ಯೋಜನೆ ಹಣ ಹಾಗೂ ಲಾಭದಾಯಕ ಹುದ್ದೆ ಅನುಭವಿಸಿ ಸರಕಾರದ ಹಣ ಲೂಟಿ ಮಾಡುತ್ತಿರುವ ಶಿಕ್ಷಕನೊಬ್ಬನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಗರದ ಜಿಪಂ ಕಚೇರಿ ಎದುರು ನಿವೃತ್ತ ಶಿಕ್ಷಕನೊಬ್ಬ ಕುಟುಂಬ ಸಮೇತ ಧರಣಿ ನಡೆಸುತ್ತಿದ್ದಾರೆ. ಪುತ್ರಿ ಸುಹಾಸಿನಿ ಬಂಡೆ, ಪತ್ನಿ ಕಾವೇರಿ ಬಂಡೆ ಸಮೇತ ನಿವೃತ್ತ ಶಿಕ್ಷಕ ಶಿವಯೋಗಿ ನಿಂಗಪ್ಪ ಬಂಡೆ ನ್ಯಾಯಕ್ಕಾಗಿ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ.

ಶಿವಾಜಿ ನಗರದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಪ್ರಾಥಮಿಕ  ಶಾಲೆ ಶಿಕ್ಷಕರಾಗಿರುವ ಹಣಮಂತ ಭೂತಪುರ ಎನ್ನುವವರು ಏಕ ಕಾಲಕ್ಕೆ ಖಾಸಗಿ ಸಂಸ್ಥೆಯಲ್ಲಿ ಅನುದಾನಿತ ಶಿಕ್ಷಕನಾಗಿ, 1987ರಿಂದ 2011ರವರೆಗೆ ಮತ್ತೂಂದು ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯದರ್ಶಿಯಾಗಿ, 2004ರಿಂದ 2011ರವರೆಗೆ ಅದೇ ಸಂಸ್ಥೆಯಲ್ಲಿ ಅಧ್ಯಕ್ಷನಾಗಿ, ಟ್ರಸ್ಟ್‌ ಒಂದರ ಖಜಾಂಚಿಯಾಗಿ ಕೆಲಸ ಮಾಡಿದ್ದಾರೆ.

ಅಲ್ಲದೆ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೋಟ್ಯಂತರ ರೂ.ಗಳ ಶಿಷ್ಯವೇತನ ಲಪಟಾಯಿಸಿದ್ದಾರೆ. ಈ ಕುರಿತು ಕ್ರಿಮಿನಲ್‌ ಪ್ರಕರಣವು ದಾಖಲಾಗಿದೆ. ಹಾಗಿದ್ದರೂ ಇನ್ನೂವರೆಗೆ ಅವರ  ವಿರುದ್ಧ ಕ್ರಮ ಕೈಗೊಳ್ಳಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ನಾನು ಈ ಕುರಿತು 6 ಬಾರಿ ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ನೀಡಿದರೂ,  ಸಂಪೂರ್ಣ ವಿವರವಾದ ಮನವಿ ನೀಡಿದರೂ, ಪ್ರತಿ ಬಾರಿ ಭೇಟಿ ಮಾಡಿ ನ್ಯಾಯ ಕೇಳಿದಾಗಲೂ ಕಡತ ತರಿಸಿ ನೋಡ್ತೇನೆ ಎನ್ನುತ್ತಾರೆ. ನಾನು ದೂರಿರುವ ಎಲ್ಲ ಅಕ್ರಮಗಳಿಗೆ ಶಿಕ್ಷಣ ಇಲಾಖೆಯಲ್ಲಿ ವಿವಿಧ ಹಂತದಲ್ಲಿ ತನಿಖೆ ನಡೆದಿದೆ. ಈ ವೇಳೆಯಲ್ಲಿ ವರದಿಗಳನ್ನು ಸಿದ್ಧ ಮಾಡಿದ್ದಾರೆ. 

ಅವೆಲ್ಲವೂ ಈ ಅಕ್ರಮಗಳು ನಡೆದಿವೆ ಎನ್ನುತ್ತಿರುವಾಗ ಜಿಪಂ ಸಿಇಒ ಹೆಪ್ಸಿಬಾರಾಣಿ ಕೋರ್ಲಪಾಟಿ ಅವರು ಮಾತ್ರವೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಶಿವಯೋಗಿ ದೂರಿದ್ದಾರೆ. ನಮಗೆ ನ್ಯಾಯ  ಸಿಗುವವರೆಗೂ ನಾನು ಹಾಗೂ ನನ್ನ ಮಗಳು ಮತ್ತು ಪತ್ನಿ ಈ ಕಚೇರಿ ಮುಂದಿನ ಧರಣಿ ಹಿಂಪಡೆಯುವ ಮಾತೇ ಇಲ್ಲ ಎಂದು ತಿಳಿಸಿದ್ದಾರೆ. 

ಟಾಪ್ ನ್ಯೂಸ್

Adani Group: ಛತ್ತೀಸ್‌ಗಢದಲ್ಲಿ 65,000 ಕೋಟಿ ಹೂಡಿಕೆ: ಸರಕಾರ

Adani Group: ಛತ್ತೀಸ್‌ಗಢದಲ್ಲಿ 65,000 ಕೋಟಿ ಹೂಡಿಕೆ: ಸರಕಾರ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Australian Open 2025: ಮೊದಲ ದಿನವೇ ಮಳೆ ಆಟ

Australian Open 2025: ಮೊದಲ ದಿನವೇ ಮಳೆ ಆಟ

Australian Open: ಸುಮಿತ್‌ ನಾಗಲ್‌ ಗೆ ಮೊದಲ ಸುತ್ತಿನ ಸೋಲು

Australian Open: ಸುಮಿತ್‌ ನಾಗಲ್‌ ಗೆ ಮೊದಲ ಸುತ್ತಿನ ಸೋಲು

Vijay Hazare Trophy ಸೆಮಿಫೈನಲ್‌: ಕರ್ನಾಟಕದ ಎದುರಾಳಿ ಹರಿಯಾಣVijay Hazare Trophy ಸೆಮಿಫೈನಲ್‌: ಕರ್ನಾಟಕದ ಎದುರಾಳಿ ಹರಿಯಾಣ

Vijay Hazare Trophy ಸೆಮಿಫೈನಲ್‌: ಕರ್ನಾಟಕದ ಎದುರಾಳಿ ಹರಿಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Adani Group: ಛತ್ತೀಸ್‌ಗಢದಲ್ಲಿ 65,000 ಕೋಟಿ ಹೂಡಿಕೆ: ಸರಕಾರ

Adani Group: ಛತ್ತೀಸ್‌ಗಢದಲ್ಲಿ 65,000 ಕೋಟಿ ಹೂಡಿಕೆ: ಸರಕಾರ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Australian Open 2025: ಮೊದಲ ದಿನವೇ ಮಳೆ ಆಟ

Australian Open 2025: ಮೊದಲ ದಿನವೇ ಮಳೆ ಆಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.