ಶಿಕ್ಷಣದಲ್ಲಿ ಬಳಕೆಯಾಗುತ್ತಿಲ್ಲ ತಂತ್ರಜ್ಞಾನ

Team Udayavani, Mar 28, 2019, 1:15 PM IST

gul-3
ಕಲಬುರಗಿ: ನಮ್ಮಲ್ಲಿ ಅಧ್ಯಾಪಕರ ಕೊರತೆ, ಮೂಲಭೂತ ಸೌಕರ್ಯ ಹಾಗೂ ಶಿಕ್ಷಣದಲ್ಲಿ ತಂತ್ರಜ್ಞಾನ ಬಳಕೆ ವ್ಯಾಪಕವಾಗಿ ಬಳಕೆಯಾಗದೆ ಇರುವುದರಿಂದ ವಿದೇಶಿ ವಿಶ್ವವಿದ್ಯಾಲಯಗಳಿಗೆ ಸರಿಸಾಟಿಯಾಗಿ ನಮ್ಮ ವಿಶ್ವವಿದ್ಯಾಲಯಗಳು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಸ್‌.ಆರ್‌. ನಿರಂಜನ್‌ ಹೇಳಿದರು.
ನಗರದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ)ದ ಹೊಸ ಸಭಾಂಗಣದಲ್ಲಿ ಭಾರತರತ್ನ ಡಾ| ಬಿ.ಆರ್‌. ಅಂಬೇಡ್ಕರ್‌ ಸ್ಮರಣಾರ್ಥ ಹಮ್ಮಿಕೊಂಡಿದ್ದ 2018-19ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಾಲೇಜು ಹಾಗೂ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏರ್ಪಡಿಸಬೇಕು. ಶಿಕ್ಷಕ ವೃತ್ತಿ ಪವಿತ್ರವಾದದ್ದು. ಅದನ್ನು ಸರಿಯಾಗಿ ನಿಭಾಯಿಸಬೇಕು. ಕಲಿಕೆಯು ಕೇವಲ ವಿದ್ಯಾರ್ಥಿಗಳಿಗೆ ಅಷ್ಟೇ ಅಲ್ಲ, ನಿರಂತರ
ಪ್ರಕ್ರಿಯೆ. ಶಿಕ್ಷಕರು ಆಧುನಿಕತೆಗೆ ತಕ್ಕಂತೆ ಬದಲಾವಣೆ ಆಗಬೇಕು ಎಂದರು.
ಮುಖ್ಯ ಭಾಷಣಕಾರರಾಗಿದ್ದ ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ| ಪಿ. ಕಣ್ಣನ್‌ ಮಾತನಾಡಿ, ಡಾ| ಬಿ.ಆರ್‌.ಅಂಬೇಡ್ಕರ್‌ ಅವರ ಹೆಸರಿನ ಮೇಲೆ ನಡೆಯುತ್ತಿರುವ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಅಂಬೇಡ್ಕರ್‌ ತಮ್ಮ
ಜೀವಿತಾವಧಿ ಯಲ್ಲಿ ಅನೇಕ ಕಷ್ಟ, ನೋವುಗಳನ್ನು ನುಂಗಿ ನಮಗೆ ಬೆಳಕು ನೀಡಿದ್ದಾರೆ. ಅಂತಹ ಕ್ಲಿಷ್ಟ ಸಂದರ್ಭದಲ್ಲಿ ವಿದೇಶದಲ್ಲಿ ಶಿಕ್ಷಣ ಪಡೆದ ಕೀರ್ತಿ ಡಾ| ಅಂಬೇಡ್ಕರ್‌ ಅವರಿಗೆ ಸಲ್ಲುತ್ತದೆ. ಅವರು ಪಟ್ಟಿರುವ ಪರಿಶ್ರಮ, ಅವರ ಸ್ವಂತ ಜೀವನಕ್ಕಾಗಿ ಅಲ್ಲ. ದೇಶದ ಅಭಿವೃದ್ಧಿಗೆ ಮಾಡಿರುವ ಶ್ರಮವಾಗಿದೆ.
ಅವರ ಜೀವನದ ತತ್ವ, ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅರ್ಥ ಬರುತ್ತದೆ ಎಂದರು. ಡಾ| ಅನುಸೂಯಾ ಗಾಯಕವಾಡ, ಡಾ| ಶ್ರೀಮಂತ ಹೋಳಕರ್‌, ಚನ್ನಕ್ಕಿ ನಾಗಪ್ಪ, ಮೂರ್ತಿ ಶರಣಪ್ಪ, ಡಾ| ಸವಿತಾ ತಿವಾರಿ,
ಡಾ| ಶಾಂತಲಾ ಎ.ಸಿ. ಮುಂತಾದವರು ಇದ್ದರು.

ಟಾಪ್ ನ್ಯೂಸ್

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.