ಉಗ್ರವಾದಕ್ಕೆ ಅವಕಾಶ ನೀಡಲ್ಲ : ಚುಲಬುಲ್‌


Team Udayavani, Dec 30, 2021, 9:10 PM IST

ಗತರಜಹಗ್

ಕಲಬುರಗಿ: ದೇಶದಲ್ಲಿ ಉಗ್ರವಾದಕ್ಕೆ ಹಾಗೂ ಭೇದ-ಭಾವಕ್ಕೆ ಎಂದಿಗೂ ಅವಕಾಶ ನೀಡೋದಿಲ್ಲ. ಇಸ್ಲಾಂ ಧರ್ಮ ಎಲ್ಲ ಧರ್ಮಗಳನ್ನು ಗೌರವಿಸುವುದನ್ನು ಕಲಿಸಿದೆ ಎಂದು ಆಲ್‌ ಇಂಡಿಯಾ ಮಿಲ್ಲಿ ಕೌನ್ಸಿಲ್‌ ರಾಷ್ಟ್ರೀಯ ಕಾರ್ಯದರ್ಶಿ (ರಾಜಕೀಯ ವ್ಯವಹಾರ) ಡಾ| ಮೊಹಮ್ಮದ ಅಸಗರ್‌ ಚುಲಬುಲ್‌ ಹೇಳಿದರು.

ನಗರದ ಮೆಟ್ರೋ ಫಂಕ್ಷನ್‌ ಹಾಲ್‌ದಲ್ಲಿ ಜಲಸೆ-ಏರಹೆಮತುಲ್‌ ಆಲಾಮಿನ್‌ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸುವ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಹಿಂದೂ ಮತ್ತು ಮುಸ್ಲಿಂ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಪ್ರೀತಿ, ಪ್ರೇಮದಿಂದ ಬದುಕುವ ಮೂಲಕ ಎಲ್ಲರಿಗೂ ಮಾದರಿಯಾಗೋಣ ಎಂದರು. ಧರ್ಮ ವಿರೋಧಿ ಗಳು ವಿನಾಕಾರಣ ಟೀಕೆ ಮಾಡುತ್ತಾರೆ. ಟೀಕೆ ಮಾಡುವವರು ಮೊದಲು ಆಯಾ ಧರ್ಮದ ಬಗ್ಗೆ ಸರಿಯಾಗಿ ತಿಳಿದುಕೊಂಡು ಮಾತನಾಡಬೇಕು ಎಂದರು.

ಸುಮಾರು 850ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪುಸ್ತಕ, ಕುರಾನ್‌, ಪೆನ್‌, ಕಂಪಾಸ್‌, ಟಿನ್‌ ಬಾಕ್ಸ್‌, ನೋಟ್‌ಬುಕ್‌ ಇನ್ನಿತರ ಸಾಮಗ್ರಿ ವಿತರಿಸಲಾಯಿತು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಹೈದ್ರಾಬಾದ್‌ನ ಜಾಮಿಯಾ ವಿಶ್ವವಿದ್ಯಾಲಯದ ಮೌಲಾ, ಅಜೀಜುಲ್ಲಾ ಖಾದ್ರಿ, ಮೌಲಾನಾ ಗಯಾಸೊದ್ದಿನ್‌ ವಿಶೇಷ ಉಪನ್ಯಾಸ ನೀಡಿದರು.

ಮೌಲಾನಾ ಅಬ್ದುಲ್‌ ರಶೀದ್‌, ಹಜರತ್‌ ಹಿಸಾಮುದ್ದಿನ್‌ ಖಾದ್ರಿ ಸಜ್ಜಾದ ನಶೀನ್‌ ದರ್ಗಾ, ತೇಗಬುರಹನಾ, ಸೈಯದ್‌ ಶಹಾ ಹೈದರ ವಲಿ ಖಾದ್ರಿ, ಸಜ್ಜಾದ ನಶೀನ್‌ ನೀಲಂಗಾ, ಸೈಯದ್‌ ಶಹಾ ಅಹ್ಮದ ಪಾಶಾ ಖಾದ್ರಿ, ಸಜ್ಜಾದ ನಶೀನ ಕರನೂಲ್‌, ಸೈಯದ್‌ ಶಹಾ ಹಿದಾಯತುಲ್ಲಾ ಖಾದ್ರಿ, ಸಜ್ಜಾದ ನಶೀನ ಇಮಲಿ ಮೊಹಲ್ಲಾ, ಮೌಲಾನಾ ಇಸ್ಮಾಯಿಲ್‌ ಮುದ್ದಸೀರ್‌, ಮೌಲಾನಾ ಅಬ್ದುಲ್‌ ಹಕೀಂ ಅಶ್ರ, ಇಲಿಯಾಸ್‌ ಸೇಠ ಭಾಗಬಾನ, ಮೌಲಾನಾ ಹಾಜ್‌ ಫಕ್ರೋದ್ದಿನ್‌, ಮೌಲಾನಾ ಮೊಹಮ್ಮದ ಹುಸೇನ್‌, ಮೌಲಾನಾ ಮು ಉವೇಸ್‌ ಖಾದ್ರಿ, ಮೌಲಾನಾ ಗೌಸೋದ್ದಿನ್‌ ಖಾಸ್ಮಿ, ಮೌಲಾನಾ ಶàಕ ಅಹ್ಮದ ಖಾಸ್ಮಿ, ಸಕಿ ಸಮಸ್ತ ಮೊಹಮ್ಮದ ಅಜೀಜುದ್ದಿನ್‌, ಮುಸ್ತಾಕ್‌ ಅಹ್ಮದ್‌, ಮೌಲಾನಾ ಇಬ್ರಾಹಿಂ ಮತ್ತಿತರರು ಇದ್ದರು. ಅಜೀಜುಲ್ಲಾ ಸರಮಸ್ತ ನಿರೂಪಿಸಿದರು.

 

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.