ಇಂದು ಶರಣ ಸಂಸ್ಥಾನಕ್ಕೆ ಉತ್ತರಾಧಿಕಾರಿ ಆಗಮನ
Team Udayavani, Nov 9, 2017, 2:26 PM IST
ಕಲಬುರಗಿ: ಶರಣಬಸವೇಶ್ವರ ಮಹಾದಾಸೋಹಿ ಸಂಸ್ಥಾನದ ಪೀಠಾಧಿಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪಾಜಿ ಮತ್ತು
ಮಾತೋಶ್ರಿ ದಾಕ್ಷಾಯಿಣಿ ದಂಪತಿಗೆ ಕರ್ನಾಟಕ ರಾಜ್ಯೋತ್ಸವ ದಿನ ಜನಿಸಿದ ಶರಣ ಸಂಸ್ಥಾನದ ಉತ್ತರಾಧಿಕಾರಿ ಗುರುವಾರ ಸಂಜೆ ಮಹಾಸಂಸ್ಥಾನಕ್ಕೆ ಆಗಮಿಸುತ್ತಿದ್ದು, ಎಲ್ಲೆಡೆ ಸಂಭ್ರಮದ ಮನೆ ಮಾಡಿದೆ.
ತಾಯಿ-ಮಗು ಇಬ್ಬರು ಸಂಸ್ಥಾನದ ಪೀಠಾಧಿಪತಿ ಡಾ| ಶರಣಬಸವಪ್ಪ ಅಪ್ಪ ಅವರೊಂದಿಗೆ ಗುರುವಾರ ಮುಂಬೈಯಿಂದ ಮಹಾಸಂಸ್ಥಾನಕ್ಕೆ ಆಗಮಿಸುತ್ತಿದ್ದು ಉತ್ತರಾಧಿಕಾರಿ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶರಣಬಸವೇಶ್ವರ ಸಂಸ್ಥಾನ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಹಾಗೂ ಶರಣಬಸವ ವಿವಿಯ ಪದಾಧಿಕಾರಿಗಳು, ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತಿಸಲಿದ್ದಾರೆ. ಈ ವೇಳೆ ಲಕ್ಷ ದೀಪೋತ್ಸವ, ಕುಂಭಮೇಳ, ಡೊಳ್ಳು ಕುಣಿತ, ಭಜನೆ ಮೆರಗು ನೀಡಲಿವೆ.
ಒಟ್ಟಾರೆ ಶರಣ ಸಂಸ್ಥಾನವಲ್ಲದೇ ಇಡೀ ಮಹಾನಗರದಲ್ಲಿ ಹಬ್ಬದ ವಾತಾವರಣ ಮನೆ ಮಾಡಿದ್ದು, ಸಂಸ್ಥಾನದ ಉತ್ತರಾಧಿಕಾರಿ ಆಗಮನಕ್ಕೆ ಕುತೂಹಲದಿಂದ ಕಾಯಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.