ಕೊನೆಯುಸಿರಲ್ಲೂ ಕಾಂಗ್ರೆಸ್‌ಗೆ ಮಿಡಿದ ಮನ

Team Udayavani, Aug 9, 2017, 3:24 PM IST

dharam-singh copy.jpg

ಕಲಬುರಗಿ: ಕಳೆದ ಜುಲೈ 27ರಂದು ಬೆಳಗ್ಗೆ ಕಲಬುರಗಿಯಿಂದ ಹೈದ್ರಾಬಾದ್‌ ಮೂಲಕ ಬೆಂಗಳೂರಿಗೆ ತೆರಳಲು ಹೊರಡುತ್ತಿದ್ದೆ,
ಅಂದು ಬೆಳಗ್ಗೆ 7:24 ಧರ್ಮಸಿಂಗ್‌ ರು ನನಗೆ ಮೊಬೈಲ್‌ ಕರೆ ಮಾಡಿ ಬಿಹಾರದಲ್ಲಿ ನಿತೀಶಕುಮಾರ ಅವರು ಮಹಾಘಟ ಬಂಧನ್‌
ಒಡೆದು ಬಿಜೆಪಿ ಜತೆ ಸೇರಿಕೊಂಡು ಸರ್ಕಾರ ರಚಿಸುವ ಬಗ್ಗೆ ಚರ್ಚಿಸಿದರು. ದೇಶದಲ್ಲಿ ಒಂದೊಂದು ರಾಜ್ಯವನ್ನು ಕಾಂಗ್ರೆಸ್‌ ಪಕ್ಷ ಆಡಳಿತ ಕಳೆದುಕೊಳ್ಳುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿದರು. ಇದು ಒಬ್ಬ ವ್ಯಕ್ತಿ ಪಕ್ಷವನ್ನು ನೆಚ್ಚಿಕೊಂಡಿರುವ ಪರಿ ವಿವರಿಸುತ್ತದೆ. ಧರ್ಮಸಿಂಗ್‌ ಅವರ ಉಸಿರೇ ಕಾಂಗ್ರೆಸ್‌ ಎನ್ನುವುದನ್ನು ಬಲಪಡಿಸುತ್ತದೆ. ಆಗ ಅವರು ಮಾತನಾಡುವ ಸಂದರ್ಭದಲ್ಲೇ ಧ್ವನಿಯಲ್ಲಿ ಏನೋ ಆತಂಕ ಕಾಡುತ್ತಿತ್ತು. ಇದಾದ ಎರಡು ಗಂಟೆಗಳ ನಂತರ ಅವರ ಸಾವಿನ ಸುದ್ದಿ
ನನ್ನ ಕಿವಿಗೆ ಬೀಳುತ್ತದೆ ಎನ್ನುವುದನ್ನು ಕನಸು ಮನಸ್ಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಅವರ ನಿಧನ ಸುದ್ದಿ ಎದೆ ಒಡೆದಂತೆ ಆಗಿತ್ತು. ತಕ್ಷಣ ವಾಹನ ನಿಲ್ಲಿಸಿ ಅರ್ಧ ಗಂಟೆಗೂ ಹೆಚ್ಚಿನ ಕಾಲ ಬಿಕ್ಕಿ ಅತ್ತಿದ್ದೆ. ಧರ್ಮಸಿಂಗ್‌ ಅವರು ಓದಿದ್ದು ಹೈದ್ರಾಬಾದ್‌ನ ಉಸ್ಮಾನಿಯಾ
ವಿವಿಯಲ್ಲಿ ಹಿಂದಿ ಎಂ.ಎ., ಆಗ ವಿವಿಯಲ್ಲಿ ಎಡ ವಿಚಾರಬಾದಿಗಳ ಪ್ರಭಾವ ಬಹಳ ಇತ್ತು. ಎಡ ವಿಚಾರವಾದಿಗಳ ಪ್ರಭಾವಕ್ಕೆ
ಒಳಗಾಗದೆ ಮಾರ್ಕ್ಸ್ವಾದ, ಮಾವೋ ವಿಚಾರಧಾರೆ ಮೈಗೂಢಿಸಿಕೊಂಡಿದ್ದರು. ನಂತರ ಶಹಾಬಜಾರ ದಯಾನಂದ ಹಿಂದಿ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿ ಸೇವೆಗೆ ಸೇರಿಕೊಂಡರು. ಒಂದು ವೇಳೆ ರಾಜಕೀಯಕ್ಕೆ ಬಾರದಿದ್ದರೆ ಶಿಕ್ಷಕರಾಗಿ ನಿವೃತ್ತಿಯಾಗುತ್ತಿದ್ದರು. ಇದನ್ನು
ಅವರು ಆಗಾಗ ಹೇಳುತ್ತಿದ್ದರು. ನಟ ದಿಲೀಪಕುಮಾರ ಅವರನ್ನು ನೆಚ್ಚಿಕೊಂಡಿದ್ದರೆ, ಸಾಹಿತಿಯಾಗಿ ಪ್ರೇಮಚಂದ ಅವರನ್ನು
ಮೆಚ್ಚಿಕೊಂಡಿದ್ದರು. ಪ್ರೇಮಚಂದ ಅವರ ಗೋದಾನ ಕೃತಿಯನ್ನು ಪರಿಣಾಮಕಾರಿಯಾಗಿ ಓದಿದ್ದರು. ಅನೇಕ ಸಲ ಉದಾಹರಿಸುತ್ತಿದ್ದರು. ರಾಷ್ಟ್ರಮಟ್ಟದಲ್ಲಿ ಮಹಾತ್ಮಾಗಾಂಧೀಜಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಲೆನಿನ್‌ ಅವರನ್ನು ಸಹ ಮೆಚ್ಚಿಕೊಂಡಿದ್ದರು. ಇಷ್ಟದ ಊರು ನೆಲೋಗಿ ಎನ್ನುತ್ತಿದ್ದರು.

ಸಿ.ಬಿ.ಪಾಟೀಲ ಓಕಳಿ, ಕೆಪಿಸಿಸಿ ಕಾರ್ಯದರ್ಶಿ 

ಟಾಪ್ ನ್ಯೂಸ್

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

6(1

Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.