ಸಂವಿಧಾನವೇ ಜೀವನದ ಸಿದ್ಧಾಂತವಾಗಲಿ: ಕೃಷ್ಣಾ ರೆಡ್ಡಿ

Team Udayavani, May 26, 2022, 12:52 PM IST

10constitution

ವಾಡಿ: ಡಾ| ಬಿ.ಆರ್‌. ಅಂಬೇಡ್ಕರ್‌ ನೀಡಿದ ಸಂವಿಧಾನ ಪ್ರತಿಯೊಬ್ಬ ಭಾರತೀಯನ ಜೀವನದ ಸಿದ್ಧಾಂತವಾಗ ಬೇಕು ಎಂದು ಕೊಲ್ಲೂರು ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣಾರೆಡ್ಡಿ ಹಿರೆಡ್ಡಿ ಹೇಳಿದರು.

ನಾಲವಾರ ವಲಯದ ಕೊಲ್ಲೂರ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಡಾ| ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ 131ನೇ ಜಯಂತ್ಯುತ್ಸವ ನಿಮಿತ್ತ ಏರ್ಪಡಿಸಲಾಗಿದ್ದ ಬುದ್ಧ, ಬಸವ, ಅಂಬೇಡ್ಕರ್‌ ಭಾವಚಿತ್ರಗಳ ಭವ್ಯ ಮೆರವಣಿಗೆ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಕೊಟ್ಟು ಸಮಾನತೆ ಬೋಧಿಸಿದ ಭಾರತದ ಸಂವಿಧಾನ ಎಲ್ಲರನ್ನೂ ಒಂದುಗೂಡಿಸುವ ಮಹಾನ್‌ ಗ್ರಂಥವಾಗಿದೆ. ಶೋಷಿತರ, ಮಹಿಳೆಯರ, ದುರ್ಬಲ ವರ್ಗದವರ ಸಮಗ್ರ ಅಭಿವೃದ್ಧಿಗಾಗಿ ಸಂವಿಧಾನದಲ್ಲಿ ಮೀಸಲಾತಿ ಹಕ್ಕು ಒದಗಿಸಿದ್ದಾರೆ. ಯಾವುದೇ ಜಾತಿಯ ಜನಾಂಗವನ್ನು ಬಾಬಾಸಾಹೇಬರು ಕಡೆಗಣಿಸಿಲ್ಲ. ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಶ್ರೇಷ್ಠ ವ್ಯಕ್ತಿಯಾಗಿದ್ದರು ಎಂದು ಹೇಳಿದರು.

ಹಲವು ಸಂಸ್ಕೃತಿ, ಹಲವಾರು ಜಾತಿ, ಧರ್ಮ, ವಿವಿಧ ರೀತಿ ಸಂಪ್ರದಾಯ, ರೀತಿ ನೀತಿಗಳನ್ನು ಹೊಂದಿರುವ ಭಾರತ ದೇಶಕ್ಕೆ ಒಂದು ಸಂವಿಧಾನ ಬರೆದುಕೊಟ್ಟ ಅಂಬೇಡ್ಕರ್‌ ಜಾತ್ಯತೀತ ತತ್ವಗಳನ್ನು ಎತ್ತಿ ಹಿಡಿದಿದ್ದಾರೆ. ಎಲ್ಲರಿಗೂ ಸಮಾನ ಹಕ್ಕು, ಸಮಾನ ಅಧಿಕಾರ ನೀಡಿ ಸ್ವಾಭಿಮಾನದ ಬದುಕು ನೀಡಿದ್ದಾರೆ ಎಂದರು.

ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಕುಪೇಂದ್ರ ಶಿವಶೆಟ್ಟಿ, ಉಪಾದ್ಯಕ್ಷ ಬಸವರಾಜ ಭಾಗನ್‌, ಮುಖಂಡರಾದ ಶರಣು ಸಾಹು ಬಿರಾಳ, ಹಣಮಂತರೆಡ್ಡಿ ತಿಪ್ಪರೆಡ್ಡಿ, ಮಲ್ಲಿಕಾರ್ಜುನ ಸನ್ನತಿ, ಕಲ್ಲಪ್ಪ ಕುಂಬಾರ, ಸಿದ್ಧಣ್ಣ ಕುಲಕುಂದಿ, ಚನ್ನಪ್ಪಗೌಡ, ಸುಭಾಶ್ಚಂದ್ರ ಅಣಬಿ, ಮುನೀರ್‌ ಪಟೇಲ, ಮಲ್ಲಿನಾಥ ಪೂಜಾರಿ, ರಾಮರಾಜ ಆಂಧ್ರ, ಮುಕ್ತಾರ್‌ ಮುಲ್ಲಾ, ವಿಶ್ವಾರಾಧ್ಯ ದಾಸರ, ಶಿವಶರಣಪ್ಪ ಕಡ್ಡೆಕರ್‌, ಸಾಬಮ್ಮಾ ಹಳ್ಳಿ, ಗೀತಾಬಾಯಿ ತಿಪ್ಪಣ್ಣ ಇತರರು ಪಾಲ್ಗೊಂಡಿದ್ದರು. ಶಿವಯೋಗಿ ದೇವಿಂದ್ರಕರ ನಿರೂಪಿಸಿದರು. ಭೀಮರಾಯ ಸ್ವಾಗತಿಸಿದರು. ಸತೀಶ ಕೋಗಿಲಕರ ವಂದಿಸಿದರು. ಗ್ರಾಮದ ಪ್ರಮುಖ ಬೀದಿಯಲ್ಲಿ ಭವ್ಯ ಮೆರವಣಿಗೆ ನಡೆಯಿತು.

ಟಾಪ್ ನ್ಯೂಸ್

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

arrested

Mangaluru: ಕಾರಾಗೃಹದೊಳಗೆ ಮೊಬೈಲ್ ಎಸೆಯಲು ಯತ್ನಿಸಿದವ ಅರೆಸ್ಟ್

Beggars baby

Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!

police crime

Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕಿ ಹ*ತ್ಯೆ!

Ullala-bike-Accident

Ullala: ಲಾರಿ-ಬೈಕ್ ಅಪಘಾತ: ಮೆಡಿಕಲ್ ಅಂಗಡಿ ಮಾಲೀಕ ದಾರುಣ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

car-parkala

Brahmavar: ಕಂಟೈನರ್‌ ಢಿಕ್ಕಿ; ಬೈಕ್‌ ಸಹಸವಾರೆ ಸಾವು

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.