ಸರ್ವ ಜನಾಂಗಕ್ಕೆ ದಾರಿ ತೋರುವ ಮಹಾಪುರುಷ: ಸುಶೀಲಾ
Team Udayavani, Feb 16, 2018, 11:47 AM IST
ಸೇಡಂ: ಸಂತ ಸೇವಾಲಾಲ ಮಹಾರಾಜರು ಸರ್ವ ಜನಾಂಗಕ್ಕೆ ದಾರಿ ತೋರುವ ಮಹಾನ್ ವ್ಯಕ್ತಿತ್ವ ಹೊಂದಿದವರು ಎಂದು ಸಹಾಯಕ ಆಯುಕ್ತೆ ಡಾ| ಸುಶೀಲಾ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಪ್ರಥಮ ಬಾರಿಗೆ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡು ಸಂತ ಸೇವಾಲಾಲ ಮಹಾರಾಜರ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸೇವಾಲಾಲ ಮಹಾರಾಜರು ಕೇವಲ ಬಂಜಾರಾ ಸಮಾಜಕ್ಕೆ ಸೀಮಿತವಲ್ಲ.
ಅವರ ಆದರ್ಶಮಯ ಬದುಕು ಇಡೀ ಜೀವ ಸಂಕುಲಕ್ಕೆ ದಾರಿಮಾಡಿ ಕೊಡುವಂತದ್ದು. ಯುವ ಜನತೆ ಅವರ ದಾರಿಯಲ್ಲಿ ನಡೆಯುವ ಮೂಲಕ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು ಎಂದರು. ತೋಟಗಾರಿಕೆ ಮಹಾಮಂಡಳಿ ರಾಜ್ಯ ಅಧ್ಯಕ್ಷ ಬಸವರಾಜ ಪಾಟೀಲ ಊಡಗಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ವರಾವ ಮಾಲಿಪಾಟೀಲ, ಉಪನ್ಯಾಸಕ ಪಿ.ಜಿ. ರಾಠೊಡ ಮಾತನಾಡಿದರು.
ತಾಪಂ ಅಧ್ಯಕ್ಷೆ ಸುರೇಖಾ ಪುರಾಣಿಕ, ಪುರಸಭೆ ಅಧ್ಯಕ್ಷೆ ಮಲ್ಲಮ್ಮ ಚವ್ಹಾಣ, ಎಪಿಎಂಸಿ ಅಧ್ಯಕ್ಷ ಗುರುನಾಥರೆಡ್ಡಿ ಪಾಟೀಲ ಹೂಡಾ, ಪ್ರೋಬೇಷನರಿ ತಹಶೀಲ್ದಾರ್ ಅಜುಂತಬಸುಮ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೊಡ, ಬಂಜಾರ ಸಮಾಜದ ತಾಲೂಕಾಧ್ಯಕ್ಷ ರಾಜು ಚವ್ಹಾಣ, ನಗರಧ್ಯಕ್ಷ ಅಶೋಕ ಪವಾರ, ಗೋಪಾಲ ರಾಠೊಡ, ಹೆಮ್ಲಾ ನಾಯಕ ಇದ್ದರು. ಸುಬ್ಬಣ್ಣ ಜಮಖಂಡಿ ಸ್ವಾಗತಿಸಿದರು. ಶಿವಶಂಕರಯ್ಯಸ್ವಾಮಿ ನಿರೂಪಿಸಿದರು. ಶರಣಯ್ಯಸ್ವಾಮಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.