ಹಾಸ್ಟೆಲ್ ಮಕ್ಕಳಿಗಿನ್ನು ಗ್ರಾಂ ಲೆಕ್ಕದಲ್ಲಿ ಆಹಾರ
Team Udayavani, Jun 28, 2018, 6:00 AM IST
ಕಲಬುರಗಿ: ವಸತಿ ನಿಲಯಗಳಲ್ಲಿ ದಾಖಲಾಗುವ ಮಕ್ಕಳ ತೂಕದ ಆಧಾರದ ಮೇಲೆ ಅವರಿಗೆ ಸಮರ್ಪಕವಾದ ಆಹಾರ ಸಾಮಗ್ರಿಗಳನ್ನು ಗ್ರಾಂ ಲೆಕ್ಕದಲ್ಲಿ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಚಿತ್ತಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ ಬೆಂಗಳೂರು ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಎರಡು ವಸತಿ ನಿಲಯದ ಮಕ್ಕಳಿಗೆ ಗ್ರಾಂ ಲೆಕ್ಕದಲ್ಲಿ ಆಹಾರ ಸಾಮಗ್ರಿ ನೀಡಲಾಗುತ್ತಿದೆ. ಇದರ ಪರಿಣಾಮವನ್ನಾಧರಿಸಿ ಈ ವ್ಯವಸ್ಥೆಯನ್ನು ರಾಜ್ಯದ ಎಲ್ಲ ವಸತಿ ನಿಲಯಗಳಿಗೆ ವಿಸ್ತರಿಸುವ ಯೋಜನೆಯಿದೆ ಎಂದರು.
ವಸತಿ ನಿಲಯದ ಮಕ್ಕಳ ಸಂಖ್ಯೆಗನುಗುಣವಾಗಿ ಹಾಗೂ ಲಭ್ಯವಿರುವ ಅನುದಾನಕ್ಕನುಗುಣವಾಗಿ ಆಹಾರ ಸಾಮಗ್ರಿ ನೀಡಲಾಗುತ್ತಿತ್ತು. ಇತ್ತೀಚೆಗೆ ರಾಜ್ಯದಲ್ಲಿರುವ ವಸತಿ ನಿಲಯದಲ್ಲಿ ಶಿಕ್ಷಕರು ಮತ್ತು ಮೇಲ್ವಿಚಾರಕರೊಂದಿಗೆ ಸಮಾಲೋಚಿಸಿದಾಗ ಮಕ್ಕಳ ತೂಕದ ಆಧಾರ ಆಹಾರ ಸಾಮಗ್ರಿ ನೀಡುವುದು ಸೂಕ್ತ ಎನ್ನುವ ಅಭಿಪ್ರಾಯದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಜೊತೆಗೆ ಮಕ್ಕಳ ಹಾಜರಾತಿಯನ್ನು ಬಯೋಮೆಟ್ರಿಕ್‌ನಲ್ಲಿ ದಾಖಲಿಸಲಾಗುತ್ತಿದ್ದು, ಹಾಜರಾತಿಗೆ ಅನುಗುಣವಾಗಿ ಆಹಾರ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.