ಸಂಚಾರಿ ಠಾಣೆ ಮುಖ್ಯ ಪೇದೆ ಕೋಟ್ಯಧಿಪತಿ
Team Udayavani, Feb 4, 2017, 3:45 AM IST
ಕಲಬುರಗಿ: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ ದೂರಿನ ಹಿನ್ನೆಲೆಯಲ್ಲಿ ಇಲ್ಲಿನ ಸಂಚಾರಿ ಠಾಣೆಯ ಮುಖ್ಯ ಪೇದೆ ಕನಕರಡ್ಡಿ ಯಾದವ ಅವರ ನ್ಯೂ ರಾಘವೇಂದ್ರ ಕಾಲನಿಯ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಶುಕ್ರವಾರ ದಾಳಿ ಮಾಡಿದೆ.
ಈ ವೇಳೆ ಕೋಟ್ಯಂತರ ರೂ. ಮೌಲ್ಯದ ಆಸ್ತಿ, ಚಿನ್ನಾಭರಣ, ನಿವೇಶನ ಪತ್ರಗಳು, 2 ಟಿಪ್ಪರ್‌ಗಳು ಸಿಕ್ಕಿವೆ ಎಂದು ಎಸಿಬಿ ಮೂಲಗಳು ತಿಳಿಸಿವೆ. ನ್ಯೂ ರಾಘವೇಂದ್ರ ಕಾಲನಿಯಲ್ಲಿ ಭವ್ಯ ಬಂಗಲೆ, ಗಂಗಾನಗರದಲ್ಲಿ ನಿವೇಶನ, 11.39 ಲಕ್ಷ ರೂ. ನಗದು, 250 ಗ್ರಾಂ ಬಂಗಾರ ಪತ್ತೆಯಾಗಿದ್ದು, ದಾಳಿ ಶುಕ್ರವಾರ ರಾತ್ರಿವರೆಗೂ ಮುಂದುವರಿದಿತ್ತು. ಈ ವೇಳೆ ಕನಕರಡ್ಡಿ ಮನೆಯಲ್ಲಿರಲಿಲ್ಲ. ಅವರು ಮನೆಗೆ ಬಂದ ಮೇಲೆ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ ಎಂದು ಎಸಿಬಿ ಮೂಲಗಳು ಸ್ಪಷ್ಟಪಡಿಸಿವೆ. ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.