ಆಂದೋಲನವಾಗಿದೆ ಮೈ ಭೀ ಚೌಕಿದಾರ್‌


Team Udayavani, Apr 1, 2019, 11:53 AM IST

gul-2
ಶಹಾಬಾದ: ನಾನು ದೇಶದ ಕಾವಲುಗಾರ ಎನ್ನುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಘೋಷಣೆ ಕೇವಲ ಘೋಷಣೆಯಾಗಿ ಉಳಿದಿಲ್ಲ.ಅದು ದೇಶಾದ್ಯಂತ ಆಂದೋಲನವಾಗಿ ಮಾರ್ಪಟ್ಟಿದೆ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ ಶಶೀಲ ನಮೋಶಿ ಹೇಳಿದರು.
ರವಿವಾರ ನಗರದ ಶ್ರೀ ರಾಮ ವೃತ್ತದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ನಾನು ಚೌಕಿದಾರ್‌ ಅಭಿಯಾನದಲ್ಲಿ ಬೂತ್‌ ಸಂಖ್ಯೆ 244, 248, 249 ಹಾಗೂ 253ವರೆಗೆ ಶಕ್ತಿ ಕೇಂದ್ರದ ಪ್ರಮುಖರನ್ನು ಉದ್ದೇಶಿಸಿ ಅವರು ಮಾತನಾಡಿದರು.
ದೇಶದ ಪ್ರಧಾನಿಯಂತವರು ಉನ್ನತ ಸ್ಥಾನದಲ್ಲಿದ್ದರೂ ನಾನು ಚೌಕಿದಾರ ಎನ್ನುವ ಮೂಲಕ ದೇಶಾದ್ಯಂತ ಕಾವಲು
ಕಾಯುವ ಕಾರ್ಯ ನಿರ್ವಹಿಸುತ್ತಿರುವ ಸಾಮಾನ್ಯರೊಂದಿಗೆ ಮೋದಿ ಅವರು ತಮ್ಮನ್ನು ಹೋಲಿಸಿಕೊಳ್ಳುತ್ತಾರೆ. ಆದರೆ ಚೌಕಿದಾರ್‌ ಚೋರ ಹೈ ಎನ್ನುವ ಮೂಲಕ ಕಾಂಗ್ರೆಸ್‌ ಪಕ್ಷದ ಕಳ್ಳರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದರು.
ಹಿಂದಿನ ಯುಪಿಎ ಸರ್ಕಾರದಲ್ಲಿ ಆಗುತ್ತಿದ್ದ ಸೋರಿಕೆ ತಡೆಗಟ್ಟುವ ಮೂಲಕ ಕಾವಲುಗಾರರ ಕೆಲಸವನ್ನು ಮೋದಿಯವರು ಮಾಡುವುದು ಪ್ರತಿಪಕ್ಷಗಳಿಗೆ ಬೇಕಾಗಿಲ್ಲ. ಮೋದಿ ಮತ್ತೆ ಆಯ್ಕೆಯಾದರೆ ಕಳೆದ ಐದಾರು ದಶಕಗಳ ಕಾಲ ದೇಶವನ್ನು ಆಳಿ, ಅಕ್ರಮ ಎಸಗಿದವರಿಗೆ ಸಿಕ್ಕಿ ಬೀಳುವ ಅಪಾಯ ಇರುವುದರಿಂದ ನಿದ್ರೆ ಬರುತ್ತಿಲ್ಲ ಎಂದು ಹೇಳಿದರು.
ಈ ಬಾರಿ ಅತಿ ಹೆಚ್ಚು ಮತಗಳಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಅದಕ್ಕಾಗಿ
ಈ ಚುನಾವಣೆಯಲ್ಲಿ ಕಾರ್ಯಕರ್ತರು ಶಕ್ತಿ ಮೀರಿ ಕೆಲಸ ನಿರ್ವಹಿಸಬೇಕಾಗಿದೆ. ಕಲಬುರಗಿ ಲೋಕಸಭೆ ಚುನಾವಣೆಯಿಂದ ಬಿಜೆಪಿ ಅಭ್ಯರ್ಥಿ ಡಾ| ಉಮೇಶ ಜಾಧವ್‌ ಸ್ಪರ್ಧಿಸುತ್ತಿದ್ದು ಅವರನ್ನು ಭಾರಿ ಮತಗಳಿಂದ ಗೆಲ್ಲಿಸಲು, ಮತದಾರರ ಮನೆಮನೆಗೆ ತೆರಳಿ ಮನವೊಲಿಸಿ ಎಂದರು.
ಕಲಬುರಗಿ ಗ್ರಾಮೀಣ ಜಿಲ್ಲಾ ಸ್ಲಂ- ಮೋರ್ಚಾ ಅಧ್ಯಕ್ಷ ಅಶೋಕ ಹೂಗಾರ, ಬಿಜೆಪಿ ಅಧ್ಯಕ್ಷ ಸುಭಾಷ ಜಾಪೂರ,ಶಕ್ತಿ
ಕೇಂದ್ರದ ಪ್ರಮುಖರಾದ ಚಂದ್ರಕಾಂತ ಗೊಬ್ಬೂರಕರ್‌, ಭೀಮರಾವ್‌ ಸಾಳುಂಕೆ, ಕನಕಪ್ಪ ದಂಡಗುಲಕರ್‌, ಬಸವರಾಜ ಬಿರಾದಾರ, ಸಿದ್ರಾಮ ಕುಸಾಳೆ, ಶಿವಕಾಂತ ಮಾನೆ, ಸಾಬಣ್ಣ ನಾಟೇಕಾರ, ತಿಮ್ಮಣ್ಣ ಕುರುಡೆಕರ್‌, ಮೋಹನ ಘಂಟಿ ಹಾಗೂ ಇತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.