ಕಂಬನಿ ಮಿಡಿದ ಜೇವರ್ಗಿ ಜನತೆ
Team Udayavani, Aug 18, 2018, 10:49 AM IST
ಕಲಬುರಗಿ: ಅಜಾತ ಶತ್ರು, ಮಾಜಿ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿ ನಿಧನಕ್ಕೆ ಜೇವರ್ಗಿ ತಾಲೂಕಾ ಭಾರತೀಯ ಜನತಾ ಪಕ್ಷದ ಘಟಕ ಕಂಬನಿ ಮಿಡಿದಿದ್ದು, ಜೇವರ್ಗಿ ಬಿಜೆಪಿ ಕಾರ್ಯಾಲಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಮಾತನಾಡಿ, ವಾಜಪೇಯಿ ಅವರನ್ನು ಕಳೆದುಕೊಂಡಿದ್ದರಿಂದ ದೇಶವಲ್ಲದೇ ಜಗತ್ತೇ ಇಂದು ಶೋಕಾಸಾಗರದಲ್ಲಿ ಮುಳುಗಿದೆ ಎಂದರು.
ನಂತರ ಅಖಂಡೇಶ್ವರ ವೃತ್ತದಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿ ಮೌನ ಆಚರಿಸಲಾಯಿತು. ಬಿಜೆಪಿ ತಾಲೂಕು ಅಧ್ಯಕ್ಷ ಸಾಯಬಣ್ಣ ದೊಡ್ಮನಿ, ಹಿರಿಯ ಮುಖಂಡರಾದ ರಮೇಶ ಬಾಬು ವಕೀಲ, ಷಣ್ಮುಖಪ್ಪ ಸಾಹು ಹೋಗಿ, ಬಸವರಾಜ ಕಂದಗಲ್, ಬಸವರಾಜ ಪಾಟೀಲ ನರಿಬೋಳ, ವಿರೇಶ ಪಾಟೀಲ ನರಿಬೋಳ, ಗುರುರಾಜ ಸುಬೇದಾರ, ಮಲ್ಲಶೆಟ್ಟೆಪ್ಪಗೌಡ ಹಿರೇಗೌಡ ಹಾಗೂ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.