ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ರಾಷ್ಟ್ರಪತಿ,ಪ್ರಧಾನಿ ಭಾಗಿ

Team Udayavani, Nov 11, 2018, 6:50 AM IST

narendra-modi-shri-ram-nath-kovind.jpg

ಕಲಬುರಗಿ: ವಿಜಯಪುರ ತಾಲೂಕಿನ ಕಗ್ಗೊàಡು ಗ್ರಾಮದಲ್ಲಿ ಡಿ.24ರಿಂದ 31ರವರೆಗೆ ಐದನೇ ಭಾರತೀಯ ಸಂಸ್ಕೃತಿ ಉತ್ಸವ ಆಯೋಜಿಸಲಾಗಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್‌, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ, ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಂಟು ದಿನಗಳ ಕಾಲ ಉತ್ಸವ ನಡೆಯಲಿದೆ. ಉತ್ತರ ಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿ 2004ರಿಂದ ಇದುವರೆಗೂ ನಾಲ್ಕು ಉತ್ಸವಗಳು ನಡೆದಿವೆ. 2010ರಲ್ಲಿ ಕಲಬುರಗಿ ಕಂಪು ಎನ್ನುವ ಹೆಸರಲ್ಲಿ ಉತ್ಸವ ನಡೆದಿತ್ತು. ಐದನೇ ಉತ್ಸವ ಕಗ್ಗೊàಡು ಗ್ರಾಮದ ರಾಮನಗೌಡ ಬಾಪುಗೌಡ ಪಾಟೀಲ ಯತ್ನಾಳ ಗೋರಕ್ಷಾ ಕೇಂದ್ರದ ಆವರಣದಲ್ಲಿ ಡಿ.24ರಿಂದ ಆರಂಭವಾಗಲಿದೆ. 

ಉತ್ಸವದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, ವಿವಿಧ ರಾಜ್ಯಗಳ ರಾಜ್ಯಪಾಲರು, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಯೋಗಗುರು ಬಾಬಾ ರಾಮದೇವ, ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ, ಬೀದರ್‌ನ ಶಿವಕುಮಾರ ಸ್ವಾಮೀಜಿ, ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ, ಸಿದ್ದಗಂಗಾ ಮಠದ ಕಿರಿಯ ಶ್ರೀಗಳು, ಆದಿಚುಂಚನಗಿರಿಯ ನಿರ್ಮಲಾನಂದ ಸ್ವಾಮೀಜಿ ಹಾಗೂ ಸುಮಾರು 150 ಜನ ಸಾಧಕರು ಪಾಲ್ಗೊಳ್ಳಲಿದ್ದಾರೆ ಎಂದರು.

ಟಾಪ್ ನ್ಯೂಸ್

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.