ಅಮೆರಿಕಾ ಜನಾಂಗೀಯ ದಾಳಿಗೆ ನಿರ್ಲಕ್ಷ್ಯ ಸಲ್ಲ: ಖರ್ಗೆ
Team Udayavani, Mar 6, 2017, 3:45 AM IST
ಕಲಬುರಗಿ: ಅಮೆರಿಕಾದಲ್ಲಿ ಭಾರತೀಯರ ಮೇಲೆ ಜನಾಂಗೀಯ ದಾಳಿ ಪದೇಪದೆ ನಡೆಯುತ್ತಿದ್ದು, ಇದು ಖಂಡನೀಯವಾಗಿದೆ. ಈ ಕುರಿತು ಕೇಂದ್ರ ಸರ್ಕಾರ ಮೌನ ವಹಿಸುತ್ತಿರುವುದು ಶೋಭೆ ತರುವಂತಹದ್ದಲ್ಲ.
ಪ್ರಧಾನಿ ತಕ್ಷಣವೇ ಅಮೆರಿಕಾ ಅಧ್ಯಕ್ಷರ ಜತೆ ಮಾತನಾಡಬೇಕೆಂದು ಕಾಂಗ್ರೆಸ್ ಸಂಸದೀಯ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ದಾಳಿ ಮುಂದುವರಿದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧಕ್ಕೆ ನಾಂದಿಯಾಗಲಿದೆ ಎಂದು ಎಚ್ಚರಿಕೆ ನೀಡಿದ ಅವರು, ಈ ವಿಷಯದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷé ವಹಿಸಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.