ಹಕ್ಕು ಪಡೆಯಲು ಸಂಘಟಿತರಾಗಿ ಹೋರಾಡಿ
Team Udayavani, Feb 27, 2017, 3:44 PM IST
ಕಲಬುರಗಿ: ಬಡವರು, ದೀನ ದಲಿತರು ಸೇರಿದಂತೆ ಎಲ್ಲ ವರ್ಗಗಳ ಜನತೆ ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಟದ ಮಾರ್ಗ ಹಿಡಿಯಲು ಪ್ರತಿಯೊಬ್ಬರು ಸಂಘಟಿತರಾಗಬೇಕೆಂದು ಭಾರತೀಯ ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸ್ಮನಿ ಇಂಗನಕಲ್ ಹೇಳಿದರು.
ಕಲಬುರಗಿಯ ಪ್ರವಾಸಿ ಮಂದಿರದಲ್ಲಿ ನಡೆದ ಭಾರತೀಯ ದಲಿತ ಪ್ಯಾಂಥರ್ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಹೋಬಳಿ ಸಮಿತಿಗಳನ್ನು ರಚಿಸಬೇಕು.
ಸಾರ್ವಜನಿಕರ ಸಮಸ್ಯೆಗಳು ಹಾಗೂ ಬೇಡಿಕೆಗಳ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಣ್ಣು ತೆರೆಸಬೇಕು. ನಿರಂತರವಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಹೇಳಿದರು. ರಾಜ್ಯ ಸಮಿತಿ ಸಹ ಕಾರ್ಯದರ್ಶಿ ಮಿಲಿಂದ ಸನಗುಂದಿ,
ವಿಭಾಗೀಯ ಅಧ್ಯಕ್ಷ ಭೀಮರಾಯ ನಗನೂರ, ಜಿಲ್ಲಾಧ್ಯಕ್ಷ ಶಿವುಕುಮಾರ ತೊಟ್ನಳ್ಳಿ, ಜಿಲ್ಲಾ ಕಾರ್ಯದರ್ಶಿ ಭರತ ಬುಳ್ಳಾ, ವಿವಿಧ ತಾಲೂಕು ಅಧ್ಯಕ್ಷರಾದ ಕಾಶಿನಾಥ ಶೆಳ್ಳಗಿ, ಶರಣು ಊಡಗಿ, ರುದ್ರಮುನಿ ರಾಮತೀರ್ಥ, ಕಾಶಿನಾಥ ದಿವಂಟಗಿ, ಬಸವರಾಜ ಹೆಗಡೆ, ರವಿ ಕುಳಗೇರಿ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.