ಅಲ್ಪ ಮಳೆಗೂ ಶಹಾಬಾದ ರಾಡಿ: ಕೇಳ್ಳೋರೆ ಇಲ್ಲ

Team Udayavani, Aug 6, 2018, 9:48 AM IST

gul-2.jpg

ಶಹಾಬಾದ: ನಗರದಲ್ಲಿ ಸುರಿದ ಅಲ್ಪ ಮಳೆಗೂ ವಾರ್ಡ್‌ ಸಂಖ್ಯೆ 17ರ ಸಾರಡಾ ಅಂಗಡಿ ಮುಂಭಾಗದ ಬಡಾವಣೆಯಲ್ಲಿ ಚರಂಡಿ ತುಂಬಿ ನೀರು ಮನೆ ಒಳಗೆ ಬಂದಿದ್ದರಿಂದ ಇಲ್ಲಿನ ನಿವಾಸಿಗಳು ಪರದಾಡುವಂತೆ ಆಗಿತ್ತು.

ಕೇವಲ 15 ನಿಮಿಷ ಸುರಿದ ಮಳೆಯಿಂದ ಇಲ್ಲಿನ ಚರಂಡಿ ನೀರು ಮನೆಯೊಳಗೆ ಹಾಗೂ ಮನೆ ಮುಂಭಾಗದಲ್ಲಿ ಸಂಗ್ರಹವಾಗಿ ಗಬ್ಬೆದ್ದು ನಾರುತ್ತಿತ್ತು. ನಗರಸಭೆ ಅಧಿಕಾರಿಗಳು ಟೆಂಡರ್‌ ಕರೆಯಲಾಗಿದೆ. ಕೆಲಸ ಪ್ರಾರಂಭವಾಗುತ್ತದೆ ಎಂದು ಒಂದು ವರ್ಷದಿಂದ ಹೇಳುತ್ತಿದ್ದಾರೆ. ಆದರೆ ಇಲ್ಲಿಯವರೆಗೂ ಸಮಸ್ಯೆ ಮಾತ್ರ ಹಾಗೆ ಇದೆ. 

ನಗರದಲ್ಲಿ ಮಳೆ ಬಂದರೆ ಸಾಕು ಬಡಾವಣೆಯಲ್ಲಿ ಚರಂಡಿ ನೀರು ಮನೆಗೆ ಹಾಗೂ ಅಂಗಡಿಗಳಿಗೆ ನುಗ್ಗಿ ಅಪಾರ ಹಾನಿ ಉಂಟಾಗುತ್ತದೆ. ಕಳೆದ ವರ್ಷ ಚರಂಡಿ ನೀರು ಅಂಗಡಿಗೆ ನುಗ್ಗಿ ಲಕ್ಷಾಂತರ ರೂ. ಹಾನಿಗೀಡಾಗಿತ್ತು. ಈ ಬಗ್ಗೆ ಅನೇಕ ಬಾರಿ ವಾರ್ಡ್‌ ಸದಸ್ಯರಿಗೆ ಹಾಗೂ ನಗರಸಭೆ ಅಧಿಕಾರಿಗಳಿಗೆ ದೂರು ಸಲ್ಲಿಸದರೂ ಕ್ಯಾರೆ ಎನ್ನುತ್ತಿಲ್ಲ ಎಂದು
ಸಾರ್ವಜನಿಕರು ಆರೋಪಿಸಿದ್ದಾರೆ.

15 ದಿನಗಳ ಹಿಂದೆ ಶಾಸಕ ಬಸವರಾಜ ಮತ್ತಿಮೂಡ ಸ್ಥಳಕ್ಕೆ ಬೇಟಿ ನೀಡಿದಾಗ, ಸ್ಥಳೀಯ ನಿವಾಸಿಗಳು ಅವರೆದು ಮಳೆ ಬಂದಾಗೊಮ್ಮೆ ಚರಂಡಿ ನೀರು ಮನೆಯೊಳಗೆ ನುಗ್ಗುತ್ತಿದೆ ಎಂದು ತೊಂದರೆಗಳ ಸರಮಾಲೆಯನ್ನೇ ಬಿಚ್ಚಿಟ್ಟಿದ್ದರು. ಆಗ ಸ್ಥಳದಲ್ಲಿಯೇ ಇದ್ದ ಪೌರಾಯುಕ್ತ ಬಿ.ಬಸಪ್ಪ ಹಾಗೂ ಎಇಇ ರಿಯಾಜ್‌ ಮಹ್ಮದ್‌ ಅವರಿಗೆ ಮೂರು ದಿನಗೊಳಗಾಗಿ ಚರಂಡಿ ಕಾಮಗಾರಿ ಕೈಗೆತ್ತಿಕೊಂಡು ಇಲ್ಲಿನ ನಿವಾಸಿಗಳ ಸಮಸ್ಯೆಯನ್ನು ಬಗೆಹರಿಸಿ ಎಂದು ತಾಕೀತು ಮಾಡಿದ್ದರು. ಆದರೆ ಒಂದು ಕಡೆ ತೆಗ್ಗು ಹೊಡೆದಿದ್ದು ಬಿಟ್ಟರೆ, 15 ದಿನಗಳಾದರೂ ಚರಂಡಿ ಕಾಮಗಾರಿ ಕೈಗೊಂಡಿಲ್ಲ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.