![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 3, 2022, 11:22 AM IST
ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದಲ್ಲಿರುವ ಬಿಕೆ ಫೋಟೋ ಸ್ಟುಡಿಯೋಗೆ ನಿನ್ನೆ ರಾತ್ರಿ ಖದೀಮರು ನುಗ್ಗಿ ಕಳ್ಳತನ ಮಾಡಿದ್ದಾರೆ.
ನಕಲಿ ಕೀಲಿ ಬಳಕೆ ಮಾಡಿ ಫೋಟೋ ಸ್ಟುಡಿಯೋ ಒಳನುಗ್ಗಿದ ಕಳ್ಳರು 4ರಿಂದ 5 ಲಕ್ಷ ರೂ ಗಳ ಬೆಲೆಬಾಳುವ ಕ್ಯಾಮೆರಾ, ಲ್ಯಾಪ್ ಟಾಪ್ ಲೂಟಿ ಮಾಡಿರುವ ಘಟನೆ ನಡೆದಿದೆ.
ಸಂತೋಷ್ ಎಂಬುವವರಿಗೆ ಸೇರಿದ ಈ ಸ್ಟುಡಿಯೋದಲ್ಲಿ, 3 ಡಿಜಿಟಲ್ ಕ್ಯಾಮೆರಾಗಳು 1ಲ್ಯಾಪ್ ಟ್ಯಾಪ್ ಹಾಗೂ ಇತರೆ ವಸ್ತುಗಳನ್ನು ಕಳ್ಳರು ಕಳವು ಮಾಡಿದ್ದಾರೆಂದು ಗೊತ್ತಾಗಿದೆ.
ಇದನ್ನೂ ಓದಿ:ಆಸ್ಟ್ರೇಲಿಯಾ ನೆಲದಲ್ಲಿ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ
ಡಿವೈಎಸ್ಪಿ ರವೀಂದ್ರ ಶಿರೂರ ಸೂಚನೆಯ ಮೇರೆಗೆ ಸಿಪಿಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳರ ಪತ್ತೆಗಾಗಿ ವ್ಯಾಪಕ ಜಾಲ ಬೀಸಿದ್ದಾರೆ ಎಂದು ಡಿವೈಎಸ್ಪಿ ರವೀಂದ್ರ ಶಿರೂರ ತಿಳಿಸಿದ್ದಾರೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.