ಕಲಬುರಗಿಯಲ್ಲಿ ವಾರದ ಮೂರು ದಿನ ಸಂಪೂರ್ಣ ಲಾಕ್ ಡೌನ್ ಘೋಷಣೆ
Team Udayavani, May 18, 2021, 2:26 PM IST
ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಮತ್ತಷ್ಟು ಬಿಗಿ ಕ್ರಮಗಳಿಗೆ ಮುಂದಾಗಿದ್ದು, ಇದೇ ವಾರದಿಂದ ಮೂರು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲು ತೀರ್ಮಾನಿಸಿದೆ.
ಜಿಲ್ಲಾದ್ಯಂತ ಈ ವಾರದ ಗುರುವಾರ, ಶುಕ್ರವಾರ ಮತ್ತು ಶನಿವಾರ ಸಂಪೂರ್ಣ ಲಾಕ್ ಡೌನ್ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಘೋಷಿಸಿದ್ದಾರೆ.
ಇದನ್ನೂ ಓದಿ:ವಾಮಮಾರ್ಗದಲ್ಲಿ ಅಧಿಕಾರ ಹಿಡಿದವರಿಂದ ರಾಜ್ಯಕ್ಕೆ ನಿರಂತರ ಸಂಕಷ್ಟವೇ: ಕಾಂಗ್ರೆಸ್ ಟೀಕೆ
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಾರದ ಮೂರು ದಿನ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತದೆ. ಇದನ್ನು ನೋಡಿಕೊಂಡು ಮುಂದಿನ ದಿನಗಳ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದರು.
ಸಂಪೂರ್ಣ ಲಾಕ್ ಡೌನ್ ನ ಗುರುವಾರ, ಶುಕ್ರವಾರ ಮತ್ತು ಶನಿವಾರದಂದು ತರಕಾರಿ, ದಿನಸಿ ಖರೀದಿಗೂ ಕೂಡ ಅವಕಾಶ ಇರಲ್ಲ. ಹೋಟೆಲ್ ನಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ಇರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.