ಯುವಕನ ಕೊಂದ ಮೂವರ ಸೆರೆ
Team Udayavani, Nov 19, 2018, 10:33 AM IST
ಕಲಬುರಗಿ: ನಗರದ ಲಾರಿ ತಂಗುದಾಣದ ಬಳಿ ಇತ್ತೀಚೆಗೆ ಯುವಕನೊಬ್ಬನ ಮೇಲೆ ಭಾರಿ ಗಾತ್ರದ ಸಿಮೆಂಟ್ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಚೌಕ್ ಪೊಲೀಸರು ಯಶಸ್ವಿಯಾಗಿದ್ದಾರೆ. ಅಂಬೇಡ್ಕರ್ ಆಶ್ರಯ ಕಾಲೋನಿಯ ರಾಘವೇಂದ್ರ ಅಲಿಯಾಸ್ ರಾಕೇಶ ಎನ್ನುವನನ್ನು ನ.15 ರಂದು ಬೆಳಗಿನ ಜಾವ ಕೊಲೆ ಮಾಡಲಾಗಿತ್ತು. ಈ ಬಗ್ಗೆ ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಎಸ್‌ಪಿ, ಹೆಚ್ಚುವರಿ ಎಸ್‌ಪಿ, ಬಿ.ಉಪವಿಭಾಗದ ಡಿಎಸ್‌ಪಿ ಎಂ. ಪಾಂಡುರಂಗಯ್ಯ ಮಾರ್ಗದರ್ಶನದಲ್ಲಿ ಚೌಕ್ ಪಿಐ ಸಂಗಮನಾಥ ಹಿರೇಮಠ ಹಾಗೂ ಸಿಬ್ಬಂದಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆಶ್ರಯ ಕಾಲೋನಿಯ ಮಹೇಶ ಲಂಕೇಶ ಕಾತರಕಿ, ಕಾರು ಚಾಲಕ ನಾಗೇಶ ಅಲಿಯಾಸ್ ನಾಗೂ ಸುಭಾಶ್ಚಂದ್ರ ಮಹಾಶೆಟ್ಟಿ, ಬಸವರಾಜ ಅಲಿಯಾಸ್ ಬಸ್ಸು ಸಿದ್ದಣ್ಣ ಕುಂಬಾರ ಎನ್ನುವರನ್ನು ಬಂಧಿಸಿ, ಕೊಲೆಗೆ ಬಳಸಲಾದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಪ್ರಕರಣದ ಪ್ರಥಮ ಆರೋಪಿ ಮಹೇಶ ಕಾತರಕಿ ಏಳು ಸ್ಟಾರ್ ಪ್ರದೀಪ ಗ್ಯಾಂಗ್‌ನ ಸಹಚರ ಎನ್ನಲಾಗಿದ್ದು, ಈ ಕೊಲೆ ರೌಡಿ ಪ್ರದೀಪನ ಬೆಂಬಲದಿಂದಲೇ ಆಗಿದೆ ಎಂದು ವಿಚಾರಣೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ
Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.