![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 3, 2020, 6:34 PM IST
ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ.
ರವಿವಾರ ಬೆಳಗಿನ ಹೆಲ್ತ್ ಬುಲೆಟಿನ್ ಪ್ರಕಾರ 13 ವರ್ಷದ ಬಾಲಕಿ (ಪಿ-602) ಮತ್ತು 54 ವರ್ಷದ ವ್ಯಕ್ತಿ (ಪಿ-603) ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿ (ಪಿ-604) ಗೂ ಸೋಂಕು ಪತ್ತೆಯಾಗಿತ್ತು.
ಸಂಜೆ ಹೆಲ್ತ್ ಬುಲೆಟಿನ್ ನಲ್ಲಿ ಮತ್ತೆ ಮೂವರಿಗೆ ಕಾಣಿಸಿಕೊಂಡ ಮಾಹಿತಿ ಇದೆ. ಉಸಿರಾಟ ಸಮಸ್ಯೆ ಬಳಲುತ್ತಿದ್ದ 35 ವರ್ಷದ ವ್ಯಕ್ತಿ (ಪಿ-609), 78 ವರ್ಷದ ವೃದ್ಧೆ (ಪಿ-610) ಮತ್ತು 22 ವರ್ಷದ ಯುವಕನಿಗೆ (ಪಿ-611) ಸೋಂಕು ದೃಢಪಟ್ಟಿದೆ. ಈ ಮೂಲಕ ಒಂದೇ ದಿನ ಆರು ಜನರಿಗೆ ಸೋಂಕು ಕಾಣಿಸಿಕೊಂಡಂತೆ ಆಗಿದೆ.
ಇನ್ನು, ಯುವಕನಿಗೆ ಯಾರಿಂದ ಸೋಂಕು ಹರಡಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.