ಚಿಂಚೋಳಿಯಲ್ಲಿ ಹುಲಿ ಪ್ರತ್ಯಕ್ಷ: ಜನರಲ್ಲಿ ಆತಂಕ
Team Udayavani, Feb 21, 2018, 11:09 AM IST
ಚಿಂಚೋಳಿ: ಪಟ್ಟಣದ ಹೊರ ವಲಯದ ಕಲಬುರಗಿ-ಚಿಂಚೋಲಿ ಮುಖ್ಯರಸ್ತೆಯಲ್ಲಿ ಮಂಗಳವಾರ ರಾತ್ರಿ 10ರ ಸುಮಾರಿಗೆ ಹುಲಿವೊಂದು ಕಾಣಿಸಿಕೊಂಡಿದ್ದು, ಪಟ್ಟಣದ ನಿವಾಸಿಗಳು ಆತಂಕಗೊಂಡಿದ್ದಾರೆ.
ಪ್ರತ್ಯಕ್ಷವಾದ ಹುಲಿ ಫೋಟೋ ವ್ಯಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿದ್ದಂತೆ ಭಯಗೊಂಡ ಜನರು, ಚಿಂಚೋಳಿ-ಚಂದಾಪುರ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಳಿಸಿದ್ದಾರೆ. ಬೈಕ್, ತ್ರಿಚಕ್ರ ವಾಹನ ಸವಾರರು ಈ ಮಾರ್ಗದಲ್ಲಿ ರಾತ್ರಿ ಸಮಯದಲ್ಲಿ ತೆರಳು ಹಿಂದೇಟು ಹಾಕಿದರು. ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಸೆರೆ ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Emotions: ಭಾವನೆಗಳ ಬಸ್ ನಿಲ್ದಾಣ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.