ತೊಗರಿಗೆ ಇನ್ನೂ ಪ್ರಕಟವಾಗದ ಪ್ರೋತ್ಸಾಹಧನ

ಹೆಸರು ನೋಂದಾಯಿಸಲು ರೈತರ ಹಿಂದೇಟು,ಸರ್ಕಾರದ ಧೋರಣೆಗೆ ನೇಗಿಲಯೋಗಿ ಆಕ್ರೋಶ

Team Udayavani, Jan 6, 2021, 3:46 PM IST

GB-TDY-1

ಸಾಂದರ್ಭಿಕ ಚಿತ್ರ

ಕಲಬುರಗಿ: ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಇಲ್ಲದೇ ಕೇಂದ್ರದಬೆಂಬಲ ಬೆಲೆಯೊಂದಿಗೆ ಮಾತ್ರ ತೊಗರಿ ಖರೀದಿ ಪ್ರಕ್ರಿಯೆ ತೊಗರಿ ರಾಶಿ ಸಮಯದಲ್ಲೇಆರಂಭವಾಗಿದ್ದರೂ ರೈತರು ಆಸಕ್ತಿಯಿಂದಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಲುಹಿಂದೇಟು ಹಾಕುತ್ತಿರುವುದು ಕಂಡು ಬರುತ್ತಿದೆ.

ಎರಡು ವಾರಗಳ ಹಿಂದೆಯೇ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆಂದು ಜಿಲ್ಲೆಯಾದ್ಯಂತ 172 ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ಹೆಸರುನೋಂದಣಿಗೆ ಚಾಲನೆ ನೀಡಲಾಗಿದೆ. ಆದರೆ ರೈತರು ಈ ಹಿಂದಿನ ವರ್ಷಗಳಂತೆ ಆಸಕ್ತಿಯಿಂದ ಹೆಸರುನೋಂದಾಯಿಸದಿರುವುದು ರಾಜ್ಯ ಸರ್ಕಾರ ತನ್ನಪಾಲಿನ ಪ್ರೋತ್ಸಾಹ ಧನ ಪ್ರಕಟಿಸದೇ ಇರವುದೇಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.ಅತಿವೃಷ್ಟಿಯಿಂದ ಮೊದಲೇ ಅರ್ಧಕ್ಕಿಂತಹೆಚ್ಚಿನ ಪ್ರಮಾಣದಲ್ಲಿ ತೊಗರಿ ಸಂಪೂರ್ಣಹಾನಿಯಾಗಿದ್ದರಿಂದ ಕಳೆದ ವರ್ಷವೇ ಕ್ವಿಂಟಲ್‌ಗೆ 6100 ರೂ.ದರದಲ್ಲಿ ಖರೀದಿ ಮಾಡಿರುವಾಗ ಕನಿಷ್ಠ 6500ರೂ. ದರಲ್ಲಾದರೂ ಸರ್ಕಾರಖರೀದಿಸುತ್ತದೆ ಎಂದು ರೈತರು ನಂಬಿದ್ದರು.

ಆದರೆ ರಾಜ್ಯ ಸರ್ಕಾರ ನಂಬಿಕೆಗೆ ಬರೆಎಳೆದಿದ್ದರಿಂದ ಆಕ್ರೋಶಗೊಂಡಿರುವ ರೈತರುಹಿಡಿಶಾಪ ಹಾಕುತ್ತಿದ್ದು, ಇದೇ ಕಾರಣಕ್ಕೆ ಹೆಸರುನೋಂದಾಯಿಸದೇ ದೂರ ಉಳಿಯುತ್ತಿದ್ದಾರೆ. ತೊಗರಿ ಖರೀದಿ ಕೇಂದ್ರಗಳಲ್ಲಿ ಹೆಸರುನೋಂದಾಣಿ ಆರಂಭವಾಗಿ 20 ದಿನಗಳುಕಳೆದಿದ್ದರೂ ಜಿಲ್ಲೆಯಾದ್ಯಂತ ಜ. 5ರ ವರೆಗೆ ಕೇವಲ30 ಸಾವಿರ ರೈತರು ಮಾತ್ರ ನೋಂದಾಯಿಸಿದ್ದಾರೆ.ಹಿಂದಿನ ವರ್ಷ ಲಕ್ಷಕ್ಕೂ ಅಧಿಕ ರೈತರು ಹೆಸರುನೋಂದಾಯಿಸಿದ್ದರು. ರೈತರು ಖರೀದಿ ಕೇಂದ್ರಗಳಿಗೆ ಬಂದು ಹೆಸರು ನೋಂದಾಯಿಸದಿರುವ ಹಿನ್ನೆಲೆಯಲ್ಲಿ ನೋಂದಣಿ ಅವಕಾಶವನ್ನು ಜನವರಿಅಂತ್ಯದವರೆಗೂ ವಿಸ್ತರಿಸಲಾಗಿದೆ. ಈ ಮೊದಲು ನೋಂದಣಿಗೆ ಡಿಸೆಂಬರ್‌ 31 ಕೊನೆ ದಿನ ಎಂದು ಹೇಳಲಾಗಿತ್ತು.

ಉಗ್ರಾಣಗಳಲ್ಲಿನ ಹೆಚ್ಚಳದ ತೊಗರಿಗೆ ಇಲ್ಲ ಲೆಕ್ಕ :

ತೊಗರಿ ಖರೀದಿ ಕೇಂದ್ರಗಳಲ್ಲಿ ಪ್ರತಿ ಚೀಲದಲ್ಲಿ 200 ಕೀಲೋ ಗ್ರಾಮದಿಂದ 250 ಗ್ರಾಮದವರೆಗೂ ತೂಕ ಮಾಡಿ ಲಾರಿಗಳಲ್ಲಿ ಕಳುಹಿಸಲಾಗುತ್ತದೆ. ಏಕೆಂದರೆ ಏರಿಸುವಾಗ-ಇಳಿಸುವಾಗಕೆಲವೊಂದಿಷ್ಟು ಕಾಳುಗಳು ಬಿದ್ದರೆ ಕ್ವಿಂಟಲ್‌ ತೂಕದಲ್ಲಿ ಕಡಿಮೆಯಾಗದಿರಲೆಂದು 200 ಕೀಲೋಗ್ರಾಂ ಹೆಚ್ಚುವರಿ ಹಾಕಿಯೇ ಚೀಲ ತುಂಬಿಸಲಾಗುತ್ತದೆ. ಆದರೆ ಲಕ್ಷಾಂತರ ಚೀಲಗಳಲ್ಲಿ 200ಕೀಲೋ ಗ್ರಾಮ ಹಿಡಿದರೆ 70ರಿಂದ 100 ಕ್ವಿಂಟಲ್‌ ಆಗುತ್ತದೆ. ಆದರೆ 6-7 ಲಕ್ಷ ರೂ. ಮೌಲ್ಯದತೊಗರಿ ಎಲ್ಲಿ ಎಂಬುದಕ್ಕೆ ಲೆಕ್ಕವೇ ಇಲ್ಲ. ಕರ್ನಾಟಕ ರಾಜ್ಯ ಉಗ್ರಾಣಗಳ ಮೇಲಿcಚಾರಕರು ಇದಕ್ಕೆ ಹಾರಿಕೆ ಉತ್ತರ ನೀಡಿ ಜಾರಿಗೊಳ್ಳುತ್ತಿದ್ದಾರೆ.

ಮಾರುಕಟ್ಟೆಯಲ್ಲಿ ಬೆಲೆ ಏರಿಕೆ : ಮಾರುಕಟ್ಟೆಯಲ್ಲಿ ತೊಗರಿ ಬೆಲೆ ಸ್ವಲ್ಪ ಹೆಚ್ಚಳವಾಗಿದೆ. ವಾರದ ಹಿಂದೆ ಕ್ವಿಂಟಾಲ್‌ ಗೆ 5400-5500 ರೂ. ಇದ್ದ ಬೆಲೆ ಈಗ 5800 ರೂ.ಗೆ ಏರಿಕೆಯಾಗಿದೆ. ವಾರದಲ್ಲಿ 6 ಸಾವಿರ ರೂ. ದರ ಆಗುವುದು ನಿಶ್ಚಿತ. ಆದರೆರಾಜ್ಯ ಸರ್ಕಾರ ಕ್ವಿಂಟಲ್‌ಗೆ 500ರೂ. ಘೋಷಿಸಿದಲ್ಲಿ ಮಾರುಕಟ್ಟೆಯಲ್ಲೂದರ ಹೆಚ್ಚಳವಾಗುವ ಸಾಧ್ಯತೆಗಳಿವೆ.ಸರ್ಕಾರ ರೈತ ಹಿತ ಕಾಯುತ್ತದೆಯೋ ಇಲ್ಲವ್ಯಾಪಾರಿಗಳ ಹಿತ ಕಾಯುತ್ತದೆಯೋ ಎನ್ನುವುದನ್ನು ಕಾದು ನೋಡಬೇಕಿದೆ.

 

ಟಾಪ್ ನ್ಯೂಸ್

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.