ಶೌಚಾಲಯ ಕಾಮಗಾರಿ ಕಳಪೆ: ತಡೆಗೆ ಆಗ್ರಹ

Team Udayavani, Jan 30, 2019, 7:09 AM IST

gul-4.jpg

ಶಹಾಬಾದ: ನಗರದ ವಾರ್ಡ್‌ ನಂ 11ರಲ್ಲಿ ನಿರ್ಮಾಣ ಹಂತದಲ್ಲಿರುವ ಶೌಚಾಲಯ ಕಾಮಗಾರಿ ಅವೈಜ್ಞಾನಿಕವಾಗಿದೆ ಹಾಗೂ ಕಳಪೆ ಮಟ್ಟದಿಂದ ಕೂಡಿದೆ. ಈ ಕೂಡಲೇ ಕಾಮಗಾರಿ ನಿಲ್ಲಿಸಬೇಕು ಎಂದು ವಾರ್ಡ್‌ ಸದಸ್ಯೆ ಸುಧಾ ಅನಿಲ ದತ್ತ ಆಗ್ರಹಿಸಿದ್ದಾರೆ.

ಯಾವುದೇ ವಾರ್ಡ್‌ನಲ್ಲಿ ಶೌಚಾಲಯ ನಿರ್ಮಾಣವಾಗಬೇಕಾದರೆ ನಗರಸಭೆ ಸದಸ್ಯರ ಗಮನಕ್ಕೆ ತರಬೇಕು. ಆದರೆ ಇಲ್ಲಿನ ಅಧಿಕಾರಿಗಳು ಸದಸ್ಯರ ಗಮನಕ್ಕೆ ತಾರದೇ ಶೌಚಾಲಯ ಕಟ್ಟಡ ಕಾಮಗಾರಿ ಪ್ರಾರಂಭಿಸಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ದೂರಿದ್ದಾರೆ.

ಶೌಚಾಲಯ ವಾರ್ಡ್‌ ನಂ 10ಕ್ಕೂ ಹಾಗೂ 11ಕ್ಕೂ ಬಾರದೇ ಬಡಾವಣೆಯಿಂದ ಬಹುದೂರ ಕಲ್ಲಿನ ಗಣಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಜೆಇ ಅವರು 11ರಲ್ಲಿ ಬರುತ್ತದೆ ಎನ್ನುತ್ತಾರೆ. ಇದರಿಂದ ಸಾರ್ವಜನಿಕರಿಗೆ ಹೋಗುವುದಕ್ಕೂ ಆಗುವುದಿಲ್ಲ. ಅಲ್ಲದೇ ಮುಳ್ಳು ಕಂಟಿಗಳು, ಕಲ್ಲಿನ ಗಣಿ ತ್ಯಾಜ್ಯ ಕಲ್ಲುಗಳಲ್ಲಿ ನಡೆಯಲು ಆಗುವುದಿಲ್ಲ. ಅಂತಹ ಪ್ರದೇಶದಲ್ಲಿ ನಿರ್ಮಾಣ ಮಾಡುತ್ತಿರುವುದರಿಂದ ಇದು ಯಾರಿಗೆ ಪ್ರಯೋಜನವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ ಕ್ರಿಯಾ ಯೋಜನೆ ಪ್ರಕಾರ ಕಾಮಗಾರಿ ನಡೆಯುತ್ತಿಲ್ಲ. ಈ ಬಗ್ಗೆ ನಗರಸಭೆ ಜೆಇ ಬಸವರಾಜ ಅವರಿಗೆ ತಿಳಿಸಿದರೆ ಯಾವುದಕ್ಕೂ ಸ್ಪಂದಿಸುತ್ತಿಲ್ಲ. ಅಧಿಕಾರಿಗಳೇ ಗುತ್ತಿಗೆದಾರರ ಜತೆ ಸೇರಿಕೊಂಡಿದ್ದರಿಂದಲೇ ಇಂತಹ ಕಳಪೆ ಕಾಮಗಾರಿಗಳು ನಡೆಯುತ್ತಿವೆ. ಇದರಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ. ಆದ್ದರಿಂದ ಕೂಡಲೇ ಕಾಮಗಾರಿ ನಿಲ್ಲಿಸಿ ಗುತ್ತಿಗೆದಾರನ ಬಿಲ್‌ ತಡೆ ಹಿಡಿಯಬೇಕು. ಜೆಇ ಬಸವರಾಜ ವಿರುದ್ಧ ಕ್ರಮ ಕೈಗೊಳ್ಳಬೇಕು. ನಿರ್ಜನ ಪ್ರದೇಶದಲ್ಲಿ ಕಾಮಗಾರಿ ಕೈಗೊಳ್ಳುವ ಬದಲು ಬಡಾವಣೆಗೆ ಹತ್ತಿರವಿರುವ ಪ್ರದೇಶದಲ್ಲಿ ನಿರ್ಮಾಣ ಮಾಡಬೇಕು ಎಂದು ಸುಧಾ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.