ಕಲಬುರಗಿಯಲ್ಲಿ ಕೃಷಿ ಕಾಯ್ದೆಗಳ ವಿರೋಧಿಸಿ ಬೃಹತ್ ಜನತಾ ಪರೇಡ್: ಟ್ರ್ಯಾಕ್ಟರ್ ರಾಲಿ
Team Udayavani, Jan 26, 2021, 1:54 PM IST
ಕಲಬುರಗಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳು ಮತ್ತು ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆಯನ್ನು ಹಿಂಪಡೆಯವಂತೆ ಆಗ್ರಹಿಸಿ ಕಲಬುರಗಿ ನಗರದಲ್ಲಿ ಬೃಹತ್ ಜನತಾ ಪರೇಡ್ ಆರಂಭಿಸಲಾಗಿದೆ.
ಎಪಿಎಂಸಿ ತಿದ್ದುಪಡಿ ಕಾಯ್ದೆ, ಕನಿಷ್ಠ ಬೆಂಬಲ ಬೆಲೆ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಹೋರಾಟನಿತರ ರೈತರು ಗಣರಾಜ್ಯೋತ್ಸವ ದಿನವಾದ ಇಂದು ಟ್ರ್ಯಾಕ್ಟರ್ ರಾಲಿಗೆ ಕರೆ ಕೊಟ್ಟಿದ್ದು, ಇದರ ಭಾಗವಾಗಿಯೇ ಸಂಯುಕ್ತ ಕಿಸಾನ್ ಮೋರ್ಚಾ ವೇದಿಕೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ಜನತಾ ಪರೇಡ್ ನಡೆಸಲಾಗುತ್ತಿದೆ.
ಇದನ್ನೂ ಓದಿ:ದೆಹಲಿ ಟ್ರ್ಯಾಕ್ಟರ್ Rally: ಪೊಲೀಸರನ್ನೇ ಅಟ್ಟಾಡಿಸಿಕೊಂಡು ಹೋದ ರೈತರು, ಹಲವರಿಗೆ ಗಾಯ
ಇದನ್ನೂ ಓದಿ:ರೈತರೇ ಕೈ ಮುಗಿದು ಕೇಳುವೆ ಪ್ರತಿಭಟನೆ ಕೈಬಿಡಿ: ಡಿಸಿಎಂ ಗೋವಿಂದ ಕಾರಜೋಳ
ಇಲ್ಲಿನ ಹುಮನಾಬಾದ್ ರಿಂಗ್ ರೋಡ್ ನಿಂದ ಪರೇಡ್ ಆರಂಭವಾಗಿದ್ದು, ನೂರಾರು ಟ್ರ್ಯಾಕ್ಟರ್ ಗಳು ಹಾಗೂ ಸಾವಿರಾರು ರೈತರು, ಕೂಲಿ ಕಾರ್ಮಿಕರು ಹಾಗೂ ಹಲವು ಮುಖಂಡರು ಪರೇಡ್ ನಲ್ಲಿ ಪಾಲ್ಗೊಂಡಿದ್ದಾರೆ. ನಗರದ ಮುಖ್ಯ ರಸ್ತೆಗಳ ಮೂಲಕ ಜಿಲ್ಲಾಧಿಕಾರಿ ಕಚೇರಿಯವರಗೆ ಸುಮಾರು ಆರು ಕಿ.ಮೀ. ಈ ಪರೇಡ್ ನಡೆಯಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.