Kalaburagi; ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವೆಚ್ಚದ ಬೋರ್ಡ್‌ ಕಡ್ಡಾಯ

Team Udayavani, Feb 10, 2024, 10:05 PM IST

KalaburagiKalaburagi; ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವೆಚ್ಚದ ಬೋರ್ಡ್‌ ಕಡ್ಡಾಯ

ಕಲಬುರಗಿ: ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳು ನೀಡುವ ಚಿಕಿತ್ಸೆ ವೆಚ್ಚದ ಬೋರ್ಡ್‌ಗಳನ್ನು ಕಡ್ಡಾಯವಾಗಿ ಆಸ್ಪತ್ರೆಗಳಲ್ಲಿ ಪ್ರದರ್ಶಿಸಬೇಕು. ಆ ಮೂಲಕ ನಡೆಯುತ್ತಿರುವ ಸುಲಿಗೆ ತಪ್ಪಿಸಬೇಕು ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣ್‌ ಪ್ರಕಾಶ್‌ ಪಾಟೀಲ್‌ ಸೂಚಿಸಿದರು.

ನಗರದಲ್ಲಿ ಶನಿವಾರ ಜಿಮ್ಸ್‌ ಆವರಣದಲ್ಲಿ ನಿರ್ಮಾಣಗೊಂಡಿರುವ ಟ್ರಾಮಾ ಕೇರ್‌ ಸೆಂಟರ್‌ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಖಾಸಗಿ ಆಸ್ಪತ್ರೆಗಳ ಬಗ್ಗೆ ಯಾವುದೇ ವಿರೋಧವಿಲ್ಲ. ಆದರೆ ಚಿಕಿತ್ಸೆ ಹೆಸರಿನಲ್ಲಿ ಬಡವರು ಹಾಗೂ ಅಶಕ್ತರನ್ನು ಸುಲಿಗೆ ಮಾಡುವಂತಹ ಕೆಲಸಗಳು ನಡೆಯುತ್ತಿದೆ. ದಿನೇದಿನೆ ಈ ಕುರಿತು ದೂರುಗಳು ಬರುತ್ತಿವೆ. ಆದ್ದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಯಾವ ಚಿಕಿತ್ಸೆ ನೀಡಲಾಗುತ್ತಿದೆ. ಅದರ ವೆಚ್ಚ ಎಷ್ಟಾಗುತ್ತದೆ. ಯಾವ-ಯಾವ ಸೇವೆಗಳಿಗೆ ಎಷ್ಟು ಹಣವನ್ನು ಪಡೆಯಲಾಗುತ್ತದೆ ಎನ್ನುವ ವಿವರಗಳನ್ನು ರೋಗಿ ಮತ್ತು ರೋಗಿಯ ಸಂಬಂಧಿಕರಿಗೆ ಮೊದಲು ತಿಳಿಸಬೇಕು ಎಂದರು.

ನಾಲ್ಕನೇ ಟ್ರಾಮಾ ಸೆಂಟರ್‌
ಅಪಘಾತಗಳು ಸಂಭವಿಸಿದಾಗ ತುರ್ತು ಆರೋಗ್ಯ ಸೇವೆ ನೀಡಲು ರಾಜ್ಯದಲ್ಲಿ ಈಗಾಗಲೇ ಬೆಂಗಳೂರಿನಲ್ಲಿ ಎರಡು ಮತ್ತು ಮೈಸೂರಿನಲ್ಲಿ ಒಂದು ಟ್ರಾಮಾ ಸೆಂಟರ್‌ ಕಾರ್ಯನಿರ್ವಹಿಸುತ್ತಿದೆ. ಅದರೊಂದಿಗೆ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ತುರ್ತು ಚಿಕಿತ್ಸೆ ನೀಡುವಂಥ ಕೇಂದ್ರದ ಆವಶ್ಯಕತೆ ಇತ್ತು. ಆದ್ದರಿಂದ ಕಲಬುರಗಿಯಲ್ಲಿ ನಾಲ್ಕನೆಯ ಟ್ರಾಮಾ ಕೇರ್‌ ಸೆಂಟರ್‌ ಉದ್ಘಾಟನೆಯಾಗಿದೆ ಎಂದರು.

ಈಗಾಗಲೇ ಜಯದೇವ ಆಸ್ಪತ್ರೆಯನ್ನು ವಿಸ್ತರಿಸಲಾಗುತ್ತಿದೆ. ಅದರೊಂದಿಗೆ ಶೀಘ್ರದಲ್ಲಿಯೇ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಆರಂಭಿಸಲು ಹಣಕಾಸು ಇಲಾಖೆಯ ಅನುಮೋದನೆ ಸಿಕ್ಕಿದೆ. ಇನ್ನಷ್ಟೇ ಕೆಲಸ ಆರಂಭಿಸಬೇಕಾಗಿದೆ. ಅಂದುಕೊಂಡಂತೆ ಎಲ್ಲವೂ ಆದರೆ ಜೂನ್‌ದೊಳಗೆ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಕಾರ್ಯಾರಂಭ ಮಾಡಲಿದೆ ಎಂದರು.

ಕಲಬುರಗಿಯಲ್ಲಿ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ ಘಟಕವನ್ನೂ ಆರಂಭಿಸಲು ಯೋಜಿಸಲಾಗಿದೆ. ಅಲ್ಲದೇ 15 ಕೋಟಿ ರೂ. ವೆಚ್ಚದ ಸುಟ್ಟ ಗಾಯಗಳ ಚಿಕಿತ್ಸಾ ಘಟಕಕ್ಕಾಗಿ ಈಗಾಗಲೇ ಸಂಪುಟದ ಅನುಮೋದನೆಯೂ ದೊರೆತಿದೆ ಎಂದರು.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.