ಎರಡು ತಲೆ ಮಗು ಜನನ!
Team Udayavani, Apr 14, 2018, 12:33 PM IST
ಸೊಲ್ಲಾಪುರ: ನಗರದ ಛತ್ರಪತಿ ಸರ್ಕಾರಿ ಆಸ್ಪತ್ರೆಯಲ್ಲಿ ಗುರುವಾರ ಎರಡು ತಲೆಗಳಿರುವ ವಿಚಿತ್ರ ಮಗುವಿನ ಜನಿಸಿದ್ದು, ಅಪರೂಪಕ್ಕೊಮ್ಮೆ ಈ ರೀತಿ ಮಗುವಿಗೆ ಜನ್ಮವಾಗುತ್ತದೆ ಎಂದು ಡಾ|ಸುನೀಲ ಘಾಟೆ ತಿಳಿಸಿದ್ದಾರೆ. ಸೊಲ್ಲಾಪುರದ ವೈದ್ಯಲೋಕದ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಇಂತಹ ಎರಡು ತಲೆಗಳಿರುವ ವಿಚಿತ್ರ ಮಗುವಿನ ಜನ್ಮವಾಗಿದೆ. ಮಗುವಿನ ತಲೆಗಳು ಎರಡಾಗಿದ್ದರೂ ದೇಹ ಮಾತ್ರ ಒಂದೇ ಆಗಿದೆ. ಮಗುವಿಗೆ ಎರಡು ಹೃದಯ, ಎರಡು ಕಡೆ ಉಸಿರಾಟ ಮತ್ತು ಅನ್ನನಾಳವಿದೆ. ಎರಡು ಕಾಲು, ಎರಡು ಕೈಗಳಿವೆ. ಮಗುವಿನ ದೇಹದಲ್ಲಿ ಅನೇಕ ಸಮಸ್ಯೆಗಳಿವೆ. ಆದ್ದರಿಂದ ಮಗು ಹೆಚ್ಚು ದಿನಗಳ ಕಾಲ ಬದುಕುಳಿಯುವ ಯಾವುದೇ ಸಾಧ್ಯತೆಗಳಿಲ್ಲ ಎಂದು ವೈದ್ಯರು ಹೇಳಿದ್ದಾರೆ. ನಗರದ ಬಿಡಿ ಘರಕುಲದ ಮಹಿಳೆಗೆ ಇಂತಹ ವಿಚಿತ್ರ ಮಗು ಜನ್ಮವಾಗಿದ್ದು, ಸಿಜರಿನ್ ಮೂಲಕ ಹೆರಿಗೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.