ರೈತರಿಗಾಗಿ ಜೆಡಿಎಸ್‌ನಿಂದ ಉರುಳು ಸೇವೆ

ಪುನರ್ವಸತಿ ಕೇಂದ್ರದಲ್ಲಿ ಸೌಕರ್ಯ ಒದಗಿಸಲು ಮನವಿ

Team Udayavani, Nov 12, 2020, 3:15 PM IST

ರೈತರಿಗಾಗಿ ಜೆಡಿಎಸ್‌ನಿಂದ ಉರುಳು ಸೇವೆ

ಚಿಂಚೋಳಿ: ಕಾಳಗಿ ಮತ್ತು ಚಿಂಚೋಳಿ ತಾಲೂಕಿನಲ್ಲಿ ಬಿದ್ದ ಭಾರಿ ಮಳೆ ಹಾಗೂ ಚಂದ್ರಂಪಳ್ಳಿ, ಮುಲ್ಲಾಮಾರಿ ಜಲಾಶಯಗಳಿಂದಹರಿದು ಬಿಟ್ಟ ನೀರಿನ ಪ್ರವಾಹದಿಂದ ಬೆಳೆ ನಷ್ಟವಾದ ರೈತರಿಗೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಜೆಡಿಎಸ್‌ ಕಾರ್ಯಕರ್ತರು ಪಟ್ಟಣದಲ್ಲಿ ಉರುಳು ಸೇವೆ ನಡೆಸಿ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ನಂತರ ಮಾತನಾಡಿದ ತಾಲೂಕು ಜೆಡಿಎಸ್‌ ಅಧ್ಯಕ್ಷ ರವಿಶಂಕರರೆಡ್ಡಿ ಮುತ್ತಂಗಿ,ಚಿಂಚೋಳಿ-ಕಾಳಗಿ ತಾಲೂಕಿನಲ್ಲಿ ಸತತವಾಗಿ ಕಳೆದ ನಾಲ್ಕುತಿಂಗಳಿಂದ ವ್ಯಾಪಕವಾಗಿ ಸುರಿದ ಭಾರಿ ಮಳೆಯಿಂದ ಮುಂಗಾರು ಬೆಳೆಗಳು ಸಂಪೂರ್ಣ ಹಾಳಾಗಿವೆ. ಹೆಸರು, ಉದ್ದು, ಸೋಯಾಬಿನ್‌, ತರಕಾರಿ ಬೆಳೆಗಳು ಮಳೆಯಿಂದ ಕೊಳೆತು ಹಾನಿಯಾಗಿವೆ. ಅಲ್ಲದೇ ಮುಲ್ಲಾಮಾರಿ ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹ ಸಾವಿರಾರು ಮನೆಗಳಿಗೆ ನೀರು ನುಗ್ಗಿ ಹಾನಿಯನ್ನುಂಟು ಮಾಡಿದೆ.  ಆದರೆ ಇಲ್ಲಿಯವರೆಗೆ ಸರಕಾರ ಪರಿಹಾರ ನೀಡಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಕೆಳದಂಡೆ ಮುಲ್ಲಾಮಾರಿ ಮುಖ್ಯಕಾಲುವೆ ಆಧುನಿಕರಣ ಕಾಮಗಾರಿ ಕಳಪೆ ಮಟ್ಟದಿಂದ ನಡೆಯುತ್ತಿದೆ. ಯೋಜನೆಯ ಕಾಲುವೆ ಮತ್ತು ಪುರ್ನವಸತಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಿ ಕೊಡಲು ಕರ್ನಾಟಕ ನೀರಾವರಿ ನಿಗಮದಿಂದ ಒಟ್ಟು180 ಕೋಟಿ ರೂ. ನೀಡಿದೆ. ಆದರೆ ಎಲ್ಲ ಕೆಲಸಗಳು ಉತ್ತಮ ಗುಣಮಟ್ಟದಿಂದ ನಡೆದಿಲ್ಲ. ಈ ಕುರಿತು ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಬೇಕೆಂದು ಆಗ್ರಹಿಸಿದರು. ಸಿದ್ದಯ್ಯ ಸ್ವಾಮಿ, ಮಾಜಿದ್‌ ಪಟೇಲ್‌ ಸರಕಾರದ ನಿರ್ಲಕ್ಷ್ಯತನದಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಸಿಗುತ್ತಿಲ್ಲವೆಂದು ಸರಕಾರದ ನೀತಿ ಖಂಡಿಸಿದರು.

ನಂತರ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರ್‌ ಅರುಣಕುಮಾರ ಕುಲಕರ್ಣಿಗೆ ಸಲ್ಲಿಸಲಾಯಿತು. ಹಣಮಂತರಾವ್‌ ಪೂಜಾರಿ,ಓಮನರಾವ್‌ ಕೊರವಿ, ಎಸ್‌.ಕೆ. ಮುಕ್ತಾರ,ಎಂ.ಕೆ. ಮಗದೂಮ, ಮಂಜೂರ ಅಹೆಮದ್‌, ಸಂತೋಷ ಅಡಕಿ, ಬಸವರಾಜ ವಾಡಿ,ಮಹೆಬೂಬ ಶಾ ಅಣವಾರ ಇನ್ನಿತರರಿದ್ದರು. ಪಟ್ಟಣದ ಬಸವೇಶ್ವರ ವೃತ್ತದಿಂದ 2ಕಿ.ಮೀ ದೂರದಲ್ಲಿ ಇರುವ ಮಿನಿ ವಿಧಾನಸೌಧ ವರೆಗೆ ಜೆಡಿಎಸ್‌ ಕಾರ್ಯಕರ್ತರು ಉರುಳು ಸೇವೆ ನಡೆಸಿದರು

ಟಾಪ್ ನ್ಯೂಸ್

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

18-aranthodu

Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.