ವಾಜಪೇಯಿ ಅಮೂಲ್ಯ ರತ್ನ: ಮತ್ತಿಮೂಡ
Team Udayavani, Aug 17, 2018, 11:57 AM IST
ಶಹಾಬಾದ: ವಾಜಪೇಯಿ ದೇಶದ ರಾಜಕಾರಣ ಕಂಡ ಅಮೂಲ್ಯ ರತ್ನ. ಅವರ ಅಗಲಿಕೆಯಿಂದ ರಾಷ್ಟ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಹೇಳಿದರು.
ಗುರುವಾರ ನಗರದಲ್ಲಿ ಆಯೋಜಿಸಲಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಉತ್ತಮ ಆಡಳಿತ, ಸ್ನೇಹಪರತೆ,ವಾಕ³ಟುತ್ವ ಮುಂತಾದ ಗುಣಗಳಿಂದಾಗಿ ಅಜಾತಶತ್ರುವಾಗಿ ಗುರುತಿಸಿಕೊಂಡಿದ್ದಾರೆ. ಅವರೊಬ್ಬ ಮಾನವೀಯ ಮೌಲ್ಯಗಳ ಹರಿಕಾರರಾಗಿದ್ದರು ಎಂದರು. ಬಿಜೆಪಿ ಅಧ್ಯಕ್ಷ ಸುಭಾಷ ಜಾಪುರ, ಬಿಜೆಪಿ ಮುಖಂಡ ಶರಣಪ್ಪ ಹದನೂರ, ಶಿವಕುಮಾರ ಇಂಗಿನಶೆಟ್ಟಿ, ಬಾಲಕಿಶನ್ ವರ್ಮಾ, ನರೇಂದ್ರ ವರ್ಮಾ,ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ದಿವ್ಯಾ ಹಾಗರಗಿ, ಅರುಣ ಪಟ್ಟಣಕರ್,ಚಂದ್ರಕಾಂತ ಗೊಬ್ಬೂರಕರ್, ನಾಗಣ್ಣ ರಾಂಪೂರೆ, ಗಿರಿರಾಜ ಪವಾರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.