![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 21, 2021, 10:21 AM IST
ಭಾಲ್ಕಿ: ತಾಲೂಕಿನ ಖಟಕ್ ಚಿಂಚೋಳಿ ಗ್ರಾಮದ ನೀಲಮ್ಮ ವೀರಬಸಪ್ಪ ಪಾಟೀಲ ಕಲ್ಯಾಣ ಮಂಟಪಕ್ಕೆ ಬುಧವಾರ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದರು.
ಮಹಾರಾಷ್ಟ್ರದ ದೇಗಲೂರಿನಲ್ಲಿನ ಪೂರ್ವ ನಿಯೋಜಿತ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಅವರು, ಖಟಕ್ ಚಿಂಚೋಳಿ ಕ್ರಾಸ್ ಸಮೀಪದ ನೀಲಮ್ಮ ವೀರಬಸಪ್ಪ ಪಾಟೀಲ ಕಲ್ಯಾಣ ಮಂಟಪಕ್ಕೆ ನೀಡಿ ಪಾಟೀಲ ಕುಟುಂಬಸ್ಥರಿಂದ ಸನ್ಮಾನ ಸ್ವೀಕರಿಸಿದರು.
ಬಳಿಕ ಮಾತನಾಡಿದ ಖರ್ಗೆ, ದಿವಂಗತ ವೀರಬಸಪ್ಪ ಪಾಟೀಲ ಅವರು ತಮ್ಮ ಜೀವಿತಾವ ಧಿಯಲ್ಲಿ ರಾಜಕೀಯ ಕ್ಷೇತ್ರ ಮತ್ತು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದರು. ನಮ್ಮ ಕುಟುಂಬಕ್ಕೆ ಅತ್ಯಂತ ಆತ್ಮೀಯರಾಗಿದ್ದ ವೀರಬಸಪ್ಪ ಪಾಟೀಲ ಅವರು ಬಸವ ತತ್ವವನ್ನು ಜೀವನದುದ್ದಕ್ಕೂ ಮೈಗೂಡಿಸಿಕೊಂಡು ಕೊಡುಗೈ ದಾನಿಯಾಗಿ ಸಮಾಜಕ್ಕೆ ಕೈಲಾದಷ್ಟು ಸಹಾಯ ಮಾಡಿ ಈ ಭಾಗದ ಜನರ ಮನಸ್ಸು ಗೆದ್ದಿದ್ದರು ಎಂದರು.
ಈ ಸಂದರ್ಭದಲ್ಲಿ ನೀಲಮ್ಮ ವೀರಬಸಪ್ಪ ಪಾಟೀಲ, ವೀರಬಸಪ್ಪ ಪಾಟೀಲ ಅವರ ಸಹೋದರ ಪುತ್ರ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ ಮುಗನೂರ್, ವೀರೇಂದ್ರ ಪಾಟೀಲ, ರಾಜಕುಮಾರ ಪಾಟೀಲ ಸೇರಿದಂತೆ ಖರ್ಗೆ ಬೆಂಬಲಿಗರು, ಮತ್ತಿತರರು ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.