ವೀರಶೈವ-ಲಿಂಗಾಯತ ಒಂದೇ ಬಳಿಯ ಹೂ

Team Udayavani, Aug 27, 2017, 10:36 AM IST

gul 2.jpg

ಚಿಂಚೋಳಿ: ವೀರಶೈವ ಮತ್ತು ಲಿಂಗಾಯತ ಒಂದೇ ಬಳ್ಳಿಯ ಹೂವುಗಳು ಇಲ್ಲವೇ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಕಾಶಿ ಜ್ಞಾನಪೀಠ ಸಿಂಹಾಸನಾ ಧೀಶ್ವರ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯರು ನುಡಿದರು. ತಾಲೂಕಿನ ಎಂಪಳ್ಳಿ ಗ್ರಾಮದಲ್ಲಿ ಶುಕ್ರವಾರ ಶ್ರಾವಣ ಮಾಸದ ನಿಮಿತ್ತ ಗುಡ್ಡಾಪುರ ದಾನಮ್ಮದೇವಿ ಪುರಾಣ, ಅಡ್ಡಪಲ್ಲಕ್ಕಿ ಮಹೋತ್ಸವ, ತುಲಾಭಾರ, ಧರ್ಮಸಭೆ ದಿವ್ಯ ಸಾನ್ನಿಧ್ಯ ವಹಿಸಿ ಭಕ್ತರನ್ನುದ್ದೇಶಿಸಿ ಶ್ರೀಗಳು ಆಶೀರ್ವಚನ ನೀಡಿದರು. ಧರ್ಮ ಒಡೆಯುವಂತಹ ಬೆಳವಣಿಗೆಗಳು ನಡೆಯುತ್ತಿವೆ. ಹೀಗಾಗದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ವಿಶ್ವಗುರು ಬಸವಣ್ಣ ಎಲ್ಲಿಯೂ ಲಿಂಗಾಯತ ಪದ ಪ್ರಯೋಗ ಮಾಡಿಲ್ಲ, ವೀರಶೈವ ಎಂದೇ ಪ್ರಚಾರ ಮಾಡಿದ್ದಾರೆ ಎಂದು ಹೇಳಿದರು. ಧರ್ಮ ಒಡೆದು ಹೊಸ ಧರ್ಮ ಹುಟ್ಟು ಹಾಕಿ ಸರಕಾರದ ಸೌಲಭ್ಯ ಪಡೆದುಕೊಳ್ಳಲು ಯತ್ನಿಸಲಾಗುತ್ತಿದೆ. ಧರ್ಮದ ಹೆಸರಿನಲ್ಲಿ ದೊಡ್ಡ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಲಾಗುತ್ತಿದೆ. ಯಾರು ಧರ್ಮ ರಕ್ಷಿಸುತ್ತಾರೋ ಅವರನ್ನು ಧರ್ಮ ರಕ್ಷಿಸುತ್ತದೆ. ಲೋಕ ಕಲ್ಯಾಣಕ್ಕಾಗಿ ತ್ಯಾಗ ಮಾಡಿದ ಪಂಚಪೀಠಗಳು ಎಂದರೆ ಪಂಚ ಪ್ರಾಣ ಇದ್ದ ಹಾಗೆ. ವೀರಶೈವರಲ್ಲಿ 73 ಪ್ರಕಾರಗಳಿವೆ. ಅವುಗಳಲ್ಲಿ ವೀರಶೈವ ಲಿಂಗಾಯತ ಒಳಪಂಗಡಗಳಿಗೆ ಸರಕಾರ ಶೇ.15ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು. ತಪೋರತ್ನ ವಿಜಯ ಮಹಾಂತೇಶ್ವರ ಶಿವಾಚಾರ್ಯರು ನೇತೃತ್ವ ವಹಿಸಿದ್ದರು. ಗುರುಲಿಂಗ ಶಿವಾಚಾರ್ಯರು, ಕರುಣೇಶ್ವರ ಸ್ವಾಮೀಜಿ, ತುಮಕುಂಟಾದ ವೀರಪ್ರಭು ಪಂಡಿತಾರಾಧ್ಯ ಶಿವಾಚಾರ್ಯರು, ಜೈನಾಪುರದ ರೇಣುಕಾಚಾರ್ಯ ಶಿವಾಚಾರ್ಯರು, ಶಾಸಕ ಡಾ| ಉಮೇಶ ಜಾಧವ್‌, ಭೀಮಶೆಟ್ಟಿ ಎಂಪಳ್ಳಿ, ಸಿದ್ಧಲಿಂಗಯ್ಯಸ್ವಾಮಿ, ಚಂದ್ರಶೇಖರ ಗುತ್ತೇದಾರ ಗಾರಂಪಳ್ಳಿ, ಸುಶೀಲಾಬಾಯಿ ಕೊರವಿ, ಸಿದ್ದಪ್ಪ ಬೇಡರ, ಪಿಡಿಒ ಪವನ ಮೇತ್ರಿ, ರಾಜೇಂದ್ರ ಗೋಸುಲ್‌, ನಿವೃತ್ತ ಆರಟಿಒ ಪ್ರಭಾಕರ ದೇಗಲಮಡಿ, ಮಹೇಶ ಗುತ್ತೇದಾರ, ವೀರಭದ್ರ ಮಲಕೂಡ, ಅಕºರ್‌ ಪಟೇಲ್‌, ಶರಣಪ್ಪ ತಳವಾರ, ಆರಟಿಒ ಮಂಜುನಾಥ ಕೊರವಿ, ಬಸವರಾಜ ಪಟಪಳ್ಳಿ, ಚೆನ್ನಶೆಟ್ಟಿ ಪಾಟೀಲ ಬಂಡೆಪ್ಪ ತಿಮ್ಮ ಇದ್ದರು. ಶಾಮರಾವ್‌ ಯಾದವ ಸ್ವಾಗತಿಸಿದರು. ಧರ್ಮವೀರ ಶಿವಶರಣಪ್ಪ ಸರಸಂಬಾ ನಿರೂಪಿಸಿದರು. ನಾಗಭೂಷಣ ವಂದಿಸಿದರು.

ಟಾಪ್ ನ್ಯೂಸ್

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

cyber crime

Cyber ​​fraud ಬ್ಯಾಂಕ್‌ ಹೊಣೆ: ಸುಪ್ರೀಂಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.