ಕಲಬುರಗಿ ಸುಲಫಲ ಮಠಕ್ಕೆಸಿದ್ಧೇಶ್ವರ ಸ್ವಾಮೀಜಿ ಭೇಟಿ
Team Udayavani, Jan 29, 2018, 10:48 AM IST
ಕಲಬುರಗಿ: ಸಾರಂಗಮಠದ ಜಗದ್ಗುರು ಡಾ| ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳ 50ನೇ ಜನ್ಮ ಸುವರ್ಣ ಮಹೋತ್ಸವದ ನಿಮಿತ್ತ ರವಿವಾರ ನಗರದ ಶಹಾಬಜಾರದ ಸುಲಫಲ ಮಠಕ್ಕೆ ವಿಜಯಪುರದ ಜ್ಞಾನಯೋಗಾಶ್ರಮದ ಪೂಜ್ಯ ಸಿದ್ಧೇಶ್ವರ ಸ್ವಾಮೀಜಿ ಭೇಟಿ ನೀಡಿ ಸಾರಂಗಶ್ರೀಗಳಿಗೆ ಶುಭ ಹಾರೈಸಿದರು.
ಬಸವ ತತ್ವವನ್ನು ತಮ್ಮ ಬದುಕಿನ ಉಸಿರಾಗಿಸಿಕೊಂಡು ತತ್ವದ ಪ್ರಸಾರ ಮತ್ತು ಆಚರಣೆಗಾಗಿ ಹಗಲಿರುಳು
ಶ್ರಮಿಸುತ್ತಿರುವುದಕ್ಕೆ ಸಿದ್ದೇಶ್ವರ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಸುಲಫಲ ಮಠದ ಪೀಠಾಧಿಪತಿ ಡಾ| ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು, ಚವದಾಪುರಿ ಹಿರೇಮಠದ ಪೂಜ್ಯ ರಾಜಶೇಖರ ಶಿವಾಚಾರ್ಯರು, ಮುಗುಳಿ ಶ್ರೀಗಳು, ಪ್ರಮುಖರಾದ ಜಂಬನಗೌಡ ಶೀಲವಂತ, ಕಲ್ಯಾಣಪ್ಪ ಪಾಟೀಲ ಮಳಖೇಡ, ಮಲ್ಲಿಕಾರ್ಜುನ ಗರೂರ, ಸುರೇಶ ಪಾಟೀಲ ಜೋಗೂರ, ಈರಣ್ಣ ಗೋಳೆದ, ಅಂಬಾರಾವ ಡಿಗ್ಗಿ, ಬಿ.ಎಂ. ಪಾಟೀಲ ಕಲ್ಲೂರ, ವಿಜಯಕುಮಾರ ತೇಗಲತಿಪ್ಪಿ, ಕಮಾಂಡೆಂಟ್ ಸಂತೋಷ ಪಾಟೀಲ ಸರಡಗಿ, ಮಲ್ಲಿಕಾರ್ಜುನ ಖೇಮಜಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.