ವಿಠ್ಠಲ ಹೇರೂರ ದಿಟ್ಟಹೋರಾಟಗಾರ

Team Udayavani, Apr 11, 2017, 3:57 PM IST

gul2.jpg

ಕಲಬುರಗಿ: ಕೋಲಿ ಸಮಾಜದ ಕಂಡಿರುವ ಮಹಾನ್‌ ಮತ್ತು ದಿಟ್ಟ ನಾಯಕ ದಿ.ವಿಠ್ಠಲ ಹೇರೂರು. ಅವರು ಹೋರಾಟವನ್ನೇ  ಉಸಿರಾಗಿಸಿಕೊಂಡು ಮುಂದಡಿ ಇಟ್ಟವರು.  ಅವರು ಎಲ್ಲ ಕೆಳ ಸಮುದಾಯಕ್ಕೆ ಮಾದರಿಯಾಗಿದ್ದಾರೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಬಿಜೆಪಿ ರಾಜ್ಯ ಸಹ ವಕ್ತಾರ ಶಶೀಲ ನಮೋಶಿ ಹೇಳಿದರು. 

ನಗರದ  ನೆಹರು ಗಂಜ್‌ನ ಹನುಮಾನ್‌ ಮಂದಿರ ಆವರಣದಲ್ಲಿ ನಡೆದ ದಿ| ವಿಠ್ಠಲ ಹೇರೂರ ಅವರ 65ನೇ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ  ಅವರು ಮಾತನಾಡಿದರು. ಎಲ್ಲ ವರ್ಗದ ಜನರ ವಿಶ್ವಾಸ ಗೆದ್ದಿದ್ದ ಅವರು, ಹಲವಾರು ಸಮಸ್ಯೆಗಳ ವಿರುದ್ಧ ಹೋರಾಟ ಮಾಡಿದ್ದಾರೆ.

ಸದಾ ಎಲ್ಲ ವರ್ಗದ ಚಿಂತನೆ ಮಾಡುತ್ತಿದ್ದರು. ಅವರೊಬ್ಬ ಮಾನವೀಯ ಕಳಕಳಿ ಇರುವ ವ್ಯಕ್ತಿಯಾಗಿದ್ದರು ಎಂದು ಹೇಳಿದರು. ಡಾ| ಬಿ.ಆರ್‌. ಅಂಬೇಡ್ಕರ್‌ ಅವರನ್ನು ರಾಜಕೀಯವಾಗಿ ಮೂಲೆಗುಂಪು ಮಾಡಿದ್ದೇ ಕಾಂಗ್ರೆಸ್‌ ಎಂದು ಆರೋಪಿಸಿದ ಶಶೀಲ ನಮೋಶಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರು ಸಂಸದರಾಗಲು ಟಿಕೆಟ್‌ ನೀಡದೆ ಕಾಂಗ್ರೆಸ್‌ ಅನ್ಯಾಯ ಮಾಡಿತ್ತು. 

ಮಹಿಳೆಯರು ಹಾಗೂ ಹಿಂದುಳಿದ ವರ್ಗದವರ ಪರವಾಗಿ ಅಪಾರವಾಗಿ ಅಂಬೇಡ್ಕರ್‌ ಶ್ರಮಿಸಿದ್ದರು. ಕಾಂಗ್ರೆಸ್‌ ನಿಂದ ಅಭಿವೃದ್ಧಿ ಪರ ಚಿಂತಕರನ್ನು ವ್ಯವಸ್ಥಿತವಾಗಿ ಮೂಲೆಗುಂಪು ಮಾಡುವ ಕೆಲಸ ನಡೆಯುತ್ತಿದೆ ಎಂದು ಟೀಕಿಸಿದರು. ಮಹಾನಗರ ಪಾಲಿಕೆ ಸದಸ್ಯ ಶರಣು ಮೋದಿ ಮಾತನಾಡಿ, ದಿ| ವಿಠ್ಠಲ ಹೇರೂರ ಅವರ ದಾರಿಯಲ್ಲಿ ಸಮಾಜ ಬಾಂಧವರು ಮುನ್ನಡೆಯಬೇಕು ಎಂದು ಹೇಳಿದರು. 

ದಿಗಂಬರ ಎನ್‌.ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ಚನ್ನವೀರ, ನಂದಕೀಶೋರ ನಾಗಭುಜಂಗೆ, ಉದ್ದಿಮೆದಾರ ಬಸವರಾಜ ಗಾಜರೆ, ಜಗನ್ನಾಥ, ಗಜೇಂದ್ರ ಹಾಗೂ ವಿಠ್ಠಲ ಹೇರೂರ ಅಭಿಮಾನಿಗಳು ಪಾಲ್ಗೊಂಡಿದ್ದರು. ಸಂಗಮೇಶ ಕಾರ್ಯಕ್ರಮ ನಿರೂಪಿಸಿದರು. 

ಟಾಪ್ ನ್ಯೂಸ್

vijayaendra

ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ

Citizen-annamali

ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

1-a-mahe-bg

ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ

siddanna-2

ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

vijayaendra

ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ

Citizen-annamali

ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.