ವಚನ ಸಂರಕಣೆಗೆ ಜೀವ ಮುಡುಪಾಗಿಟ್ಟವರು ಡಾ| ಹಳಕಟ್ಟಿ

Team Udayavani, Jul 10, 2018, 12:04 PM IST

gul-8.jpg

ಕಲಬುರಗಿ: 12ನೇ ಶತಮಾನದ ಬಸವಾದಿ ಶರಣರ ವಚನಗಳ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟವರು ವಚನ ಪಿತಾಮಹ ಡಾ| ಫ.ಗು. ಹಳಕಟ್ಟಿ ಅವರು ಎಂದಿಗೂ ಮರೆಯಲಾಗದ ಶರಣ ಚೇತನರು ಎಂದು ಸಾರಂಗಮಠದ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದರು.

ನಗರದ ಪ್ರಿಯದರ್ಶಿನಿ ಬಾಲಕಿಯರ ಪಿಯು ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಾಧಕ ಶರಣರಿಗೆ ವಚನ ಪಿತಾಮಹ ಡಾ| ಫ.ಗು. ಹಳಕಟ್ಟಿ ಸ್ಮಾರಕ ಪ್ರಶಸ್ತಿ ಪ್ರದಾನ ಮಾಡಿ ಸ್ವಾಮೀಜಿ ಮಾತನಾಡಿದರು.

ಮರೆಯಾಗುತ್ತಿದ್ದ ವಚನಗಳನ್ನು ಸಂರಕ್ಷಿಸಿ ಅವುಗಳನ್ನು ರಕ್ಷಿಸಿ ಅದಕ್ಕೆ ಪುನರ್ಜನ್ಮ ನೀಡಿದ ಕೀರ್ತಿ ಹಳಕಟ್ಟಿ ಅವರಿಗೆ ಸಲ್ಲುತ್ತದೆ. ಹಳಕಟ್ಟಿ ಅವರಿಂದ ವಚನ ಸಾಹಿತ್ಯ ಬೆಳಕಿಗೆ ಬಂದಿದೆ ಎಂದು ಹೇಳಿದರು.

ಉಪನ್ಯಾಸ ನೀಡಿದ ಜಯಶ್ರೀ ಚಟ್ನಳ್ಳಿ, ಡಾ| ಹಳಕಟ್ಟಿ ಅವರು ತಾಳೆಗರಿಗಳಲ್ಲಿದ್ದ ಶರಣರ ವಚನಗಳನ್ನು ಓದಿ ಸಂಶೋಧಿಸಿ ಸಂಗ್ರಹಿಸಿ ಇಡದಿದ್ದರೆ ಬಸವಣ್ಣ ಸೇರಿದಂತೆ ಯಾವ ಶರಣರ ಬಗ್ಗೆಯೂ ಮಾಹಿತಿ ಲಭ್ಯವಾಗುತ್ತಿರಲಿಲ್ಲ. ಡಾ| ಹಳಕಟ್ಟಿ ಅವರು ಸಂಗ್ರಹಿಸಿದ ವಚನಗಳು ಲೋಕಕ್ಕೆ ತಿಳಿವಳಿಕೆ ತಿರುಳು ತಿಳಿಸುತ್ತಿವೆ ಎಂದು ಹೇಳಿದರು.

ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ
ಪ್ರಾಚಾರ್ಯ ಭಾರತಿ ಸಂಗಾವಿ, ಪ್ರೊ| ಎಸ್‌.ಜಿ. ಕೆಲ್ಲೂರ, ವಿನೋದ ಜನವರಿ ಮಾತನಾಡಿದರು.

ಸಂಸ್ಥೆ ಕಾರ್ಯದರ್ಶಿ ಮಾರುತಿರಾವ ಮಾಲೆ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ| ಶೀಲಾ ಸಿದ್ದರಾಮ, ಆರ್‌.ಸಿ. ಘಾಳೆ, ಬಸವರಾಜೇಂದ್ರ ಗುಂಡೆ ತಡಕಲ್‌, ಶಿವಶರಣ ದೇಗಾಂವ, ಪ್ರೊ| ಶೋಭಾದೇವಿ ಚೆಕ್ಕಿ, ಜಮಖಂಡಿಯ ಸರಸ್ವತಿ ಸಬರದ, ಅಫಜಲಪುರದ
ಮಹೇಶ ಅಲೇಗಾಂವ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. 

ಪರಮೇಶ್ವರ ಶಟಕಾರ, ಎಸ್‌.ಎಂ. ಪಟ್ಟಣಕರ, ಹಣಮಂತ್ರಾಯ ಅಟ್ಟೂರ, ಶ್ರೀಕಾಂತ ಪಾಟೀಲ ತಿಳಗೂಳ, ಡಾ| ಬಾಬುರಾವ ಶೇರಿಕಾರ, ಡಾ| ಅಶೋಕ ಜೀವಣಗಿ, ಸೂರ್ಯಕಾಂತ ಸೊನ್ನದ ಭಾಗವಹಿಸಿದ್ದರು.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.